Ad Widget

ವಳಲಂಬೆ ಪೈಕ ಕುಂಬಾರಕೇರಿ ರಸ್ತೆ ಅಭಿವೃದ್ಧಿಗೆ ಗುದ್ದಲಿಪೂಜೆ ನೆರವೇರಿಸಿದ ಸಚಿವ ಅಂಗಾರ

ಸುಮಾರು 30 ಲಕ್ಷದಲ್ಲಿ ರೂ.ವೆಚ್ಚದಲ್ಲಿ ವಳಲಂಬೆ, ಪೈಕ, ಕುಂಬಾರಕೇರಿ ರಸ್ತೆ ಅಭಿವೃದ್ಧಿಗೊಳ್ಳಲಿದ್ದು ಜ.10 ರಂದು ಬಂದರು ಮೀನುಗಾರಿಕೆ ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರರವರು ಗುದ್ದಲಿಪೂಜೆ ನೆರೆವೇರಿಸಿದರು. ಈ ಸಂದರ್ಭದಲ್ಲಿ ಭಾ.ಜ.ಪಾ. ಜಿಲ್ಲಾ ಉಪಾಧ್ಯಕ್ಷ ವೆಂಕಟ್ ವಳಲಂಬೆ, ಗುತ್ತಿಗಾರು ಮಹಾಶಕ್ತಿ ಕೇಂದ್ರದ ಅಧ್ಯಕ್ಷ ವಿನಯಕುಮಾರ್ ಮುಳುಗಾಡು, ಗ್ರಾ.ಪಂ.ಅಧ್ಯಕ್ಷೆ ರೇವತಿ ಆಚಳ್ಳಿ, ಗ್ರಾ.ಪಂ.ಸದಸ್ಯೆ ಸುಮಿತ್ರಾ ಮೂಕಮಲೆ ಹಾಗೂ ಪ್ರಮುಖರು ಮತ್ತು ರಸ್ತೆಯ ಫಲಾನುಭವಿಗಳು ಉಪಸ್ಥಿತರಿದ್ದರು.

. . . . . . .

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!