Ad Widget

ಮಿತ್ತೋಡಿ ದೈವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ

. . . . . . . . .

ಧಾರ್ಮಿಕ ಶ್ರದ್ಧಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮದ ಅಂಗವಾಗಿ ಜ.12 ರಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೊಲ್ಲಮೊಗ್ರ “ಎ” ಒಕ್ಕೂಟದ ವತಿಯಿಂದ ಮಿತ್ತೋಡಿ ದೈವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ಕೊಲ್ಲಮೊಗ್ರ “ಎ” ಒಕ್ಕೂಟದ ಅಧ್ಯಕ್ಷರು, ಸದಸ್ಯರು ಹಾಗೂ ಸೇವಾಪ್ರತಿನಿಧಿ ಉಪಸ್ಥಿತರಿದ್ದರು. ದೈವಸ್ಥಾನದ ಆಡಳಿತ ಮಂಡಳಿಯವರು ಹಾಗೂ ಸೇವಾ ಸಮಿತಿಯವರು ಸಹಕರಿಸಿದರು.
(ವರದಿ : ಉಲ್ಲಾಸ್ ಕಜ್ಜೋಡಿ)

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading