ಗ್ರಾಮೀಣ ಪ್ರದೇಶದಲ್ಲಿನ ವಿದ್ಯುತ್ ಸಮಸ್ಯೆಗಳನ್ನು ಪರಿಹರಿಸಲು ಪ್ರತಿ ತಿಂಗಳ 3ನೇ ಶನಿವಾರ “ವಿದ್ಯುತ್ ಅದಾಲತ್ ನಡೆಸುವಂತೆ ಸರಕಾರದಿಂದ ಆದೇಶಿಸಿದ್ದು, ಅದರಂತೆ ಪ್ರಸಕ್ತ ತಿಂಗಳ ಮೂರನೇ ಶನಿವಾರ ಜ. 21ರಂದು ಪೂರ್ವಾಹ್ನ 11:00 ಗಂಟೆಗೆ ಮಂಡೆಕೋಲು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿದ್ಯುತ್ ಅದಾಲತ್ ನಡೆಸಲು ತಿರ್ಮಾನಿಸಲಾಗಿದೆ. ಸದರಿ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಒಳಪಡುವ ಹಳ್ಳಿಗಳ ವಿದ್ಯುತ್ ಗ್ರಾಹಕರಿಗೆ ವಿದ್ಯುತ್ ಅದಾಲತ್ ಸದುಪಯೋಗ ಪಡೆದುಕೊಳ್ಳಬಹುದು ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
- Thursday
- November 21st, 2024