ಗ್ರಾಮೀಣ ಪ್ರದೇಶದ ಅಭಿವೃದ್ಧಿಯಿಂದ ದೇಶದ ಭವಿಷ್ಯ ರೂಪಿಸಲು ಸಾಧ್ಯ ಎಂದು ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು.
ಅವರು ಇಂದು ಪಂಜ ಗ್ರಾಮ ಪಂಚಾಯತಿನ ದೀನದಯಾಳ್ ವಾಣಿಜ್ಯ ಸಂಕೀರ್ಣವನ್ನು ಉದ್ಘಾಟಿಸಿ ಮಾತನಾಡಿದರು. ಗ್ರಾಮಮಟ್ಟದಲ್ಲಿ ತೆಗೆದುಕೊಂಡ ನಿರ್ಣಯ ಶ್ರೇಷ್ಠ ಎಂದರು.
ಈ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಾಸಕ ಎಸ್ ಅಂಗಾರ , ತಾಪಂ ಅಧ್ಯಕ್ಷ ಚನಿಯ ಕಲ್ತಡ್ಕ, ಜಿಪಂ ಸದಸ್ಯರಾದ ಎಸ್.ಎನ್. ಮನ್ಮಥ, ಹರೀಶ್ ಕಂಜಿಪಿಲಿ ತಾಪಂ ಸದಸ್ಯ ಅಬ್ದುಲ್ ಗಫೂರ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ ಎನ್, ಎಇಇ ಹನುಮಂತರಾಯಪ್ಪ ರಾಮಯ್ಯ ಭಟ್ ಪಂಜ,ಗ್ರಾ.ಪಂ. ಅಧ್ಯಕ್ಷ ಕಾರ್ಯಪ್ಪ ಗೌಡ ಚಿದ್ಗಲ್, ಪಿಡಿಓ ಪುರುಷೋತ್ತಮ ಮಣಿಯಾನ ಉಪಸ್ಥಿತರಿದ್ದರು ಲಿಗೋಧರ ಆಚಾರ್ಯ ಸ್ವಾಗತಿಸಿದರು
- Friday
- November 22nd, 2024