Ad Widget

ಕವನ : ಬದುಕಿನಲ್ಲಿ ತಾಳ್ಮೆಯಿರಲಿ, ಗೆಲ್ಲುವ ವಿಶ್ವಾಸವಿರಲಿ…

. . . . .

ನಾವು ಬದುಕಲೇಬೇಕು ನಮ್ಮೊಂದಿಗೆ ಯಾರಿದ್ದರೂ, ಯಾರಿಲ್ಲದಿದ್ದರೂ…
ನಾವು ಮುನ್ನಡೆಯಲೇಬೇಕು ನಮ್ಮ ಬದುಕಿನಲ್ಲಿ ಎಷ್ಟೇ ಕಷ್ಟವಿದ್ದರೂ, ನೋವಿದ್ದರೂ…
ನಮ್ಮ ಬದುಕಿನಲ್ಲಿ ಎಷ್ಟೇ ಕಷ್ಟವಿರಬಹುದು, ಎಷ್ಟೇ ನೋವಿರಬಹುದು, ಆದರೆ ಒಂದು ಸಮಯ ಬಂದೇ ಬರುತ್ತದೆ, ಆ ಸಮಯ ನಮ್ಮ ಬದುಕಿನ ನೋವುಗಳನ್ನೆಲ್ಲಾ ಮರೆಸುತ್ತದೆ, ಕಷ್ಟಗಳನ್ನೆಲ್ಲಾ ದೂರಮಾಡುತ್ತದೆ, ನಾವು ಪಟ್ಟ ಪರಿಶ್ರಮಕ್ಕೆ ಗೆಲುವು ಸಿಕ್ಕೇ ಸಿಗುತ್ತದೆ…
ಜೀವನದಲ್ಲಿ ಸೋತರೂ ಮತ್ತೊಮ್ಮೆ ಗೆಲ್ಲುವ ವಿಶ್ವಾಸವಿರಲಿ, ಸವಾಲುಗಳನ್ನು ಎದುರಿಸಿ ಮುನ್ನುಗ್ಗುವ ಛಲವಿರಲಿ,
ಗೆಲ್ಲುವವರೆಗೂ ಸೋಲನ್ನು ಒಪ್ಪಿಕೊಳ್ಳದೇ ಮುನ್ನಡೆಯುವ ತಾಳ್ಮೆಯಿರಲಿ…

✍️ಉಲ್ಲಾಸ್ ಕಜ್ಜೋಡಿ

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!