Ad Widget

ರಾಧಾ’ಸ್‌ನ 28ನೇ ವರ್ಷದ ಸಂಭ್ರಮ ರೆಡಿಮೇಡ್ ಉಡುಪುಗಳ ಖರೀದಿಗೆ 20% ಡಿಸ್ಕೌಂಟ್

. . . . . . . . .

ಪುತ್ತೂರು ಜವುಳಿ ಉದ್ಯಮದಲ್ಲೇ ಹೊಸತನವನ್ನು ಪರಿಚಯಿಸಿರುವ ಪ್ರತಿಷ್ಠಿತ ಜವುಳಿ ಮಳಿಗೆ ಕೋರ್ಟ್ ರಸ್ತೆಯ ರಾಧಾಸ್‌ನ 28ನೇ ವಾರ್ಷಿಕ ಸಂಭ್ರಮಾಚರಣೆಯನ್ನು ಗ್ರಾಹಕರಿಗೆ ವಿಶೇಷ ಕೊಡುಗೆಗಳನ್ನು ನೀಡುವ ಮೂಲಕ ಸಂಭ್ರಮಾಚರಣೆಯ ಅಂಗವಾಗಿ ಮದುವೆ ಜವುಳಿ ಸೇರಿದಂತೆ ಮಕ್ಕಳ, ಮಹಿಳೆಯರ ಹಾಗೂ ಪುರುಷರ ಎಲ್ಲಾ ರೀತಿಯ ರೆಡಿಮೇಡ್ ಉಡುಪುಗಳ ಮೇಲೆ ಶೆ.20 ಡಿಸ್ಕೌಂಟ್ ವಿಶೇಷ ಕೊಡುಗೆಗಳನ್ನು ನೀಡುತ್ತಿದ್ದು ಇದಕ್ಕೆ ಗ್ರಾಹಕರಿಂದ ವ್ಯಾಪಕ ಬೇಡಿಕೆ ವ್ಯಕ್ತವಾಗಿರುವ ಹಿನ್ನಲೆಯಲ್ಲಿ ಫೆಬ್ರವರಿ ಪ್ರಥಮ ವಾರದ ತನಕ ಮುಂದುವರಿಯಲಿದೆ.
ಪ್ರತಿ ದಿನವೂ ಹೊಸ ಹೊಸ ಬಟ್ಟೆಗಳ ಸಂಗ್ರಹ, ವಿನೂತನ ಶೈಲಿಯ, ಕಣ್ಮನ ಸೆಳೆಯುವ ನವನವೀನ ಮಾದರಿಯ ಉಡುಪುಗಳನ್ನು ಖರೀದಿಸುವ ವಿಫುಲ ಅವಕಾಶವನ್ನು ರಾಧಾಸ್ ಮಳಿಗೆಯು ಕಲ್ಪಿಸಿದೆ. ಪ್ರತಿವರ್ಷ ಮಳೆಗಾಲದಲ್ಲಿ ವಿಶೇಷ ಕೊಡುಗೆಗಳನ್ನು ನೀಡುತ್ತಿರುವ ಮಳಿಗೆಯು ಈ ಬಾರಿ ೨೮ನೇ ವರ್ಷದ ಸಂಭ್ರಮಾಚರಣೆಯಲ್ಲಿ ಗ್ರಾಹಕರಿಗೆ ತಮ್ಮ ಆಯ್ಕೆಯ ಉಡುಪುಗಳನ್ನು ಕೊಂಡುಕೊಳ್ಳಲು ವಿಫುಲ ಅವಕಾಶಗಳನ್ನು ಒದಗಿಸಿದೆ.
ಮದುವೆ ಸೀರೆಗಳ ಉತ್ತಮ ಆಯ್ಕೆಗೆ ರಾಧಾ’ಸ್ ಪ್ರಥಮ ಆಯ್ಕೆಯಾಗಿದೆ. ಮದುವೆಯ ಶೃಂಗಾರಕ್ಕೆ ಮನಮೋಹಕ ಸೀರೆಗಳ ಅಪೂರ್ವ ಸಂಗ್ರಹವು ಮಳಿಗೆಯಲ್ಲಿದೆ. ಪ್ರತಿ ದಿನ ಮದುವೆ ಜವುಳಿಯ ಹೊಸ ಸಂಗ್ರಹವಿರುವ ಪುತ್ತೂರಿನ ಏಕೈಕ ಮಳಿಗೆ ಎಂಬ ಹೆಗ್ಗಳಿಕೆ ಪಾತ್ರವಾಗಿದೆ.
ಫ್ಯಾಕ್ಟರಿಯಿಂದ ನೇರವಾಗಿ ಖರೀದಿಸಿದ ಉಡುಪುಗಳನ್ನು ಮಳಿಗೆಯಲ್ಲಿ ಗ್ರಾಹಕರಿಗೆ ಮಿತದರದಲ್ಲಿ ಮಾರಾಟ ಮಾಡಲಾಗುತ್ತಿದೆ. ಪ್ರತಿ ದಿನ ಹೊಸ ಹೊಸ ಸಂಗ್ರಹಗಳು ಮಳಿಗೆಯಲ್ಲಿ ಗ್ರಾಹಕರಿಗೆ ಲಭ್ಯವಿದೆ. ವಿನೂತನ ಶೈಲಿಯ, ಹೊಸ ಹೊಸ ವಿನ್ಯಾಸದ ಉಡುಪುಗಳು ಕಡಿಮೆ ಬೆಲೆಯಲ್ಲಿ ಲಭ್ಯವಿದ್ದು ಗ್ರಾಹಕರ ಕಣ್ಮನ ಸೆಳೆಯುತ್ತಿದೆ. ಸಾರಿ ಚೂಡಿದಾರ್ ಪೀಸ್‌ಗಳು, ಕುರ್ತಿಸ್, ರೆಡಿಮೇಡ್ ಚೂಡಿದಾರ್‌ಗಳು, ನೈಟಿ, ಜಂಟ್ಸ್ ಫ್ಯಾಂಟ್-ಶರ್ಟ್ ಹಾಗೂ ಮಕ್ಕಳ ವೆಸ್ಟರ್ನ್ ಔಟ್‌ಫಿಟ್‌ಗಳು ಸೇರಿದಂತೆ ಎಲ್ಲಾ ಬಗೆಯ ಉಡುಪುಗಳ ಬೃಹತ್ ಸಂಗ್ರಹವಿದೆ.
ನೇರವಾಗಿ ಪ್ಯಾಕ್ಟರಿಯಿಂದ ಖರೀದಿಸಿದ ಉಡುಪುಗಳನ್ನು ಗ್ರಾಹಕರಿಗೆ ಕೈಗೆಟಕುವ ದರದಲ್ಲಿ ಮಾರಾಟ ಮಾಡಲಾಗುತ್ತಿದೆ. ಸಾರಿ, ಚೂಡಿದಾರ್ ಪೀಸ್‌ಗಳು, ಕುರ್ತಿಸ್, ರೆಡಿಮೇಡ್ ಚೂಡಿದಾರ್‌ಗಳು, ನೈಟಿ, ಜಂಟ್ಸ್ ಶರ್ಟ್ ಹಾಗೂ ಮಕ್ಕಳ ವೆಸ್ಟರ್ನ್ ಔಟ್‌ಫಿಟ್‌ಗಳು ಸೇರಿದಂತೆ ಎಲ್ಲಾ ಬಗೆಯ ಉಡುಪುಗಳ ಬೃಹತ್ ಸಂಗ್ರಹವಿದೆ. ಹಿರಿಯ ಅನುಭವಿ ಸಿಬ್ಬಂದಿಗಳಿಂದ ಗ್ರಾಹಕರ ಅಭೀಷ್ಟೆಗಳಿಗೆ ಅನುಗುಣವಾಗಿ ಮಳಿಗೆಯಲ್ಲಿ ಸಿಬ್ಬಂದಿಗಳು ನೀಡುತ್ತಿರುವ ಸೇವೆಯಿಂದಾಗಿ ಹೆಸರಾಂತ ಮಳಿಗೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಈ ಕೊಡುಗೆಗಳು ಜ.೨೩ರಿಂದ ಪ್ರಾರಂಭಗೊಂಡು ಫೆಬ್ರವರಿ ಮೊದಲವಾರದ ತನಕ ನಡೆಯಲಿದೆ. ಗ್ರಾಹಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಸಂಸ್ಥೆಯ ಮ್ಹಾಲಕರು ತಿಳಿಸಿದ್ದಾರೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading