ವಳಲಂಬೆ : ದೇವರ ಉತ್ಸವ ಬಲಿ

ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಜಾತ್ರೋತ್ಸವದ ಅಂಗವಾಗಿ
ಫೆ 01 ರಂದು ಬೆಳಿಗ್ಗೆ ಗಣಪತಿ ಹೋಮ, ಏಕಾದಶ ರುದ್ರಾಭಿಷೇಕ, ಮಧ್ಯಾಹ್ನ ನವ ಕಲಾಶಾಭಿಷೇಕ, ಮಹಾಪೂಜೆ ಮತ್ತು ಅನ್ನಸಂತರ್ಪಣೆ ನಡೆಯಿತು. ಸಂಜೆ 6 ರಿಂದ ದೈವಗಳ ಭಂಡಾರ ತೆಗೆಯುವ ಕಾರ್ಯಕ್ರಮ ನಡೆಯಿತು. ಬಳಿಕ ಚೆಂಡೆವಾದನ, ರಾತ್ರಿ ಮಹಾಪೂಜೆ ಮತ್ತು ಅನ್ನಸಂತರ್ಪಣೆ ನಡೆಯಿತು. ರಾತ್ರಿ ಗಂಟೆ 8 ರಿಂದ ದೇವರ ಉತ್ಸವ ಬಲಿ ಹೊರಡುವುದು, ವಸಂತಕಟ್ಟೆ ಪೂಜೆ, ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ ನಡೆಯಿತು. ಫೆ.2 ರಂದು ದೈವಗಳ ನೇಮೋತ್ಸವ ನಡೆಯಲಿದೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

13.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading