Ad Widget

ವಿವೇಕ್ ಕೇವಳ ಅಸೌಖ್ಯದಿಂದ ಬೆಂಗಳೂರಿನಲ್ಲಿ ನಿಧನ

ಬೆಂಗಳೂರಿನಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮಡಪ್ಪಾಡಿ ಗ್ರಾಮದ ಕೇವಳ ವಿವೇಕ್ ಕೆ.ಪಿ.ಯವರು ಫೆ. 2 ರಂದು ರಾತ್ರಿ ಅಸೌಖ್ಯಕ್ಕೆ ಒಳಗಾದ ಅವರು ಹೃದಯಾಘಾತದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಇವರಿಗೆ 35 ವರ್ಷ ವಯಸ್ಸಾಗಿತ್ತು. ಮೃತರು ತಂದೆ ನಿವೃತ್ತ ಡಿ.ಎಫ್.ಒ. ಪದ್ಮನಾಭ ಕೇವಳ, ತಾಯಿ ಶ್ರೀಮತಿ ಮೋಹಿನಿ, ಪತ್ನಿ ಶ್ರೀಮತಿ ದಿವ್ಯ, ಸಹೋದರಿ, ಕುಟುಂಬಸ್ಥರನ್ನು ಅಗಲಿದ್ದಾರೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading