Ad Widget

ಫೆ.11; ಭಾರತೀಯ ಮಜ್ದೂರ್ ಸಂಘದ ಕಾರ್ಮಿಕ ಸಮುದಾಯ ಭವನ ಲೋಕಾರ್ಪಣೆ

. . . . .

ಸುಳ್ಯ ತಾಲೂಕು ಅಟೋ ರಿಕ್ಷಾ ಚಾಲಕರ ಸಂಘ ಹಾಗೂ ಕರ್ನಾಟಕ ಇಂಡಸ್ಟ್ರೀಯಲ್ ಸ್ಟಾಫ್ ಯೂನಿಯನ್ ನ ಜಂಟಿ ಸಂಘಟನೆಯಾದ ಭಾರತೀಯ ಮಜ್ದೂರು ಸೇವಾ ಟ್ರಸ್ಟ್ ವತಿಯಿಂದ ನಿರ್ಮಿಸಲಾದ ನೂತನ ಕಾರ್ಮಿಕ ಸಮುದಾಯ ಭವನ “ತಿಲಕ ಭವನ” ಫೆ.೧೧ರಂದು ಉದ್ಘಾಟನೆಗೊಳ್ಳಲಿದೆ.

ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯ ಸಚಿವರಾದ ಎಸ್. ಅಂಗಾರರವರು ಉದ್ಘಾಟನೆಯನ್ನು ಮಾಡಲಿದ್ದಾರೆ, ಭಾರತೀಯ ಮಜ್ದೂರ್ ಸೇವಾ ಟ್ರಸ್ಟ್ ನ ಅಧ್ಯಕ್ಷರಾದ ಪಿ.ಗೋಪಾಲಕೃಷ್ಣ ಭಟ್ ರವರು ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಮಾಜಿ ವಿಧಾನ ಪರಿಷತ್ ಸದಸ್ಯ ಅಣ್ಣಾ ವಿನಯಚಂದ್ರ, ನ.ಪಂ.ಅಧ್ಯಕ್ಷ ವಿನಯ ಕುಮಾರ್ ಕಂದಡ್ಕ, ನ.ಪಂ.ಸದಸ್ಯ ಬುದ್ಧ ನಾಯ್ಕ, ಭಾರತೀಯ ಮಜ್ದೂರ್ ಸಂಘದ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್, ಇಂಜಿನಿಯರ್ ಕೆ.ಆರ್.ಕೃಷ್ಣ ರಾವ್, ಚಂದ್ರಪ್ಪ ಪೂಜಾರಿ ಡಿ., ಕರ್ನಾಟಕ ಇಂಡಸ್ಟ್ರಿಯಲ್ ಸ್ಟಾಪ್ ಯೂನಿಯನ್ ಅಧ್ಯಕ್ಷ ಭಾಸ್ಕರ ರಾವ್, ಸುಳ್ಯ ತಾಲೂಕು ಅಟೋ ಚಾಲಕರ ಸಂಘದ ಅಧ್ಯಕ್ಷ ರಾಧಾಕೃಷ್ಣ ಬೈತಡ್ಕ, ಅಟೋ ಚಾಲಕರ ಸಂಘದ ಮಾಜಿ ಅಧ್ಯಕ್ಷ ವಿಜಯಕುಮಾರ್ ಉಬರಡ್ಕ ಉಪಸ್ಥಿತರಿರಲಿದ್ದಾರೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!