ನಾಲ್ಕೂರು ಗ್ರಾಮದ ಎರ್ದಡ್ಕ ಮೋನಪ್ಪ ಗೌಡರ ಪುತ್ರ ಚಂದ್ರಶೇಖರ ಎಂಬುವವರು ಫೆ.10 ರಂದು ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು.
ಮೃತರಿಗೆ 45 ವರ್ಷ ವಯಸ್ಸಾಗಿತ್ತು, ಮೃತರು ತಂದೆ, ತಾಯಿ, ಪತ್ನಿ, ಮಕ್ಕಳು, ಸಹೋದರ, ಸಹೋದರಿ ಹಾಗೂ ಕುಟುಂಬಸ್ಥರು, ಬಂಧು ಮಿತ್ರರನ್ನು ಅಗಲಿದ್ದಾರೆ.

06.03.2026 e paper
e paper 16.01.2026