Ad Widget

ಪಾಲೆಪ್ಪಾಡಿ ಶ್ರೀ ಉಳ್ಳಾಕ್ಲು , ಪರಿವಾರ ದೈವಗಳ ಹಾಗೂ ಪಂಜುರ್ಲಿ ದೈವಸ್ಥಾನದ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಗೊನೆ ಮಹೂರ್ತ

. . . . . . . . .

ಪಾಲೆಪ್ಪಾಡಿ ಶ್ರೀ ಉಳ್ಳಾಕ್ಲು , ಪರಿವಾರ ದೈವಗಳ ಹಾಗೂ ಪಂಜುರ್ಲಿ ದೈವಸ್ಥಾನದ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಫೆ. 23ರಿಂದ ಫೆ.27ರವರೆಗೆ ನಡೆಯಲಿದ್ದು, ಈ ಪ್ರಯುಕ್ತ ಫೆ.16ರಂದು ಗೊನೆ ಮುಹೂರ್ತ ನೆರವೇರಿಸಲಾಯಿತು.
ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ ಅಧ್ಯಕ್ಷರು, ಸದಸ್ಯರು, ಜೀರ್ಣೋದ್ಧಾರ ಸಮಿತಿಯ ಸದಸ್ಯರು ಹಾಗೂ ಪಾಲೆಪ್ಪಾಡಿ ಹತ್ತೊಕ್ಲು ಜನರು ಉಪಸ್ಥಿತರಿದ್ದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading