ನ್ಯಾಯವಾದಿ ಸಂದೀಪ್ ಮದುವೆಗದ್ದೆಯವರು ಚೀಟಿ ನಿಬಂಧಕರ ನಾಮಿನಿ ವಕೀಲರಾಗಿ ನೇಮಕ

. . . . . . . . .

ಸುಳ್ಯದಲ್ಲಿ ವಕೀಲರಾಗಿರುವ ಸಂದೀಪ್ ಮದುವೆಗದ್ದೆ ಯವರು ಚೀಟಿ ನಿಧಿ ಅಧಿನಿಯಮ 1982 ರಡಿ ಚೀಟಿ ದಾವೆಗಳನ್ನು ಇತ್ಯರ್ಥಪಡಿಸಲು ಚೀಟಿ ನಿಬಂಧಕರ ನಾಮಿನಿ ವಕೀಲರಾಗಿ ನೇಮಕಗೊಂಡಿರುತ್ತಾರೆ.
ಇವರನ್ನು ಸಹಕಾರ ಸಂಘಗಳ ನಿಬಂಧಕರು ಹಾಗೂ ಚೀಟಿ ಮಹಾ ಪ್ರಬಂಧಕರು ಕರ್ನಾಟಕ ರಾಜ್ಯ, ಬೆಂಗಳೂರು ಇವರು ಬೆಂಗಳೂರು ನಗರ ಜಿಲ್ಲೆಯ ಚೀಟಿ ಸಂಸ್ಥೆಗೆ ಸಂಬಂಧಿಸಿದ ದಾವೆಗಳನ್ನು ಇತ್ಯರ್ಥಪಡಿಸಲು ನೇಮಕಗೊಳಿಸಿರುತ್ತಾರೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

13.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading