ವಿಟಿಯುನ ಎಂ.ಪಿ.ಸಿ.ಸಿ (MPCC) ಕಮಿಟಿ ಅಧ್ಯಕ್ಷರಾಗಿ (Chairman) ಡಾ. ಉಜ್ವಲ್ ಯು.ಜೆ ನೇಮಕ

. . . . . . . . .

ಪ್ರತಿಷ್ಟಿತ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ (VTU) ಮಾನ್ಯ ಉಪಕುಲಪತಿಗಳ ನಿರ್ದೇಶನದಂತೆ ಕೆ.ವಿ.ಜಿ ಇಂಜಿನಿಯರಿಂಗ್ ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥರು ಮತ್ತು ವಿ.ಟಿ.ಯು ಎಕ್ಸಿಕ್ಯುಟಿವ್ ಕೌನ್ಸಿಲ್ ಸದಸ್ಯರಾದ
ಡಾ. ಉಜ್ವಲ್ ಊರುಬೈಲು ವಿಶ್ವವಿದ್ಯಾಲಯದ ಮಾಲ್ ಪ್ರಾಕ್ಟೀಸ್ ಕೇಸಸ್ ಕನ್ಸಿಡರೇಶನ್ ಕಮಿಟಿ (MPCC) ಅಧ್ಯಕ್ಷರಾಗಿ ನೇಮಕಗೊಂಡಿರುತ್ತಾರೆ. ಇವರಿಗೆ ಡಾ| ರೇಣುಕಾಪ್ರಸಾದ್ ಕೆ.ವಿ. ಮತ್ತು ಕಾಲೇಜಿನ ಪ್ರಾಂಶುಪಾಲರು ಡಾ. ಸುರೇಶ ವಿ. ಅಭಿನಂದನೆಗಳನ್ನು ಸಲ್ಲಿಸಿರುತ್ತಾರೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

13.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading