ಬೆಳ್ಳಾರೆ ಶ್ರೀ ಲಕ್ಷ್ಮಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ವತಿಯಿಂದ ಬೆಳ್ಳಾರೆ ಪ್ರಾ ಆರೋಗ್ಯ ಕೇಂದ್ರದ ಹಳೆ ಕಟ್ಟಡ ಪರಿಸರದ ಸ್ವಚ್ಚತಾ ಕಾರ್ಯ ಜೂ.22ರಂದು ನಡೆಯಿತು.
ಪ್ರಾ.ಆ.ಕೇಂದ್ರಕ್ಕೆ 108 ಸೇವೆಗೆ ನೂತನ ಸಿಬ್ಬಂದಿ ಆಗಮನದ ಹಿನ್ನೆಲೆಯಲ್ಲಿ ಸ್ವಚ್ಚತ ಕಾರ್ಯ ಕೈಗೊಳ್ಳಲಾಯಿತು. ಈ ಕಾರ್ಯದಲ್ಲಿ ಅಧ್ಯಕ್ಷೆ ಶ್ರೀಮತಿ ಗೀತಾಪ್ರೇಮ್, ಕಾರ್ಯದರ್ಶಿ ಕವಿತ, ಎಂ.ಬಿ.ಕೆ,ಎಲ್.ಸಿ.ಆರ್.ಸಿ, ಮತ್ತು ಸಂಘದ ಸದಸ್ಯರು ಉಪಸ್ಥಿತರಿದ್ದರು.
- Friday
- November 22nd, 2024