Ad Widget

ಮಾ.11: ನಿಂತಿಕಲ್ಲು ಸೋಲಾರ್ ಪಾಯಿಂಟ್ ಎಲೆಕ್ಟ್ರಾನಿಕ್ಸ್, ಫರ್ನೀಚರ್ಸ್ & ಪೈಂಟ್ ಸಂಸ್ಥೆಯಿಂದ ಲಕ್ಕೀ ಡ್ರಾ ಸ್ಕೀಮ್ ಆರಂಭ

ನಿಂತಿಕಲ್ಲಿನ ಸನ ಕಾಂಪ್ಲೆಕ್ಸ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಸೋಲಾರ್ ಪಾಯಿಂಟ್ ಎಲೆಕ್ಟ್ರಾನಿಕ್ಸ್, ಫರ್ನೀಚರ್ಸ್ & ಪೈಂಟ್ ಸಂಸ್ಥೆಯು ವಿನೂತನ ಆಫರ್ ನೀಡುವ ಮೂಲಕ ಗ್ರಾಹಕರಿಗೆ ಅತ್ಯುತ್ತಮ ಸೇವೆ ನೀಡುತ್ತಿದ್ದು, ಇದೀಗ ‘ಲಕ್ಕೀ ಡ್ರಾ’ ಎಂಬ ಹೊಸ ಸ್ಕೀಮ್ ಆರಂಭಿಸುತ್ತಿದೆ. ಈ ಯೋಜನೆಯು ಮಾ.11 ಶನಿವಾರದಂದು ಪ್ರಾರಂಭಗೊಳ್ಳಲಿದ್ದು, ಬಂಪರ್ ಬಹುಮಾನವಾಗಿ ಹೀರೋ ಎಚ್.ಎಫ್ ಡಿಲಕ್ಸ್ ಬೈಕ್ ಗೆಲ್ಲಬಹುದಾಗಿದೆ. ಈ ಯೋಜನೆಯಲ್ಲಿ ಪ್ರತಿಯೊಬ್ಬ ಸದಸ್ಯರು ರೂ. 300 ರಂತೆ 20 ಕಂತುಗಳನ್ನು ಪಾವತಿಸಬೇಕಾಗಿದ್ದು ಪ್ರತೀ ವಾರ ಆಕರ್ಷಕ ಬಹುಮಾನ ಗೆಲ್ಲುವ ಅವಕಾಶವಿದೆ. ಡ್ರಾ ವಿಜೇತರು ಮುಂದಿನ ಕಂತು ಪಾವತಿಸಬೇಕಾಗಿಲ್ಲ. ಪ್ರತೀ ಶನಿವಾರ ಸಂಜೆ 5 ಗಂಟೆಗೆ ಡ್ರಾ ನಡೆಯಲಿದ್ದು ಕಂತು ಪಾವತಿಸದ ಸದಸ್ಯರ ನಂಬರನ್ನು ಡ್ರಾಗೆ ಪರಿಗಣಿಸಲಾಗುವುದಿಲ್ಲ. ಸದಸ್ಯರು ಡ್ರಾ ಸಂದರ್ಭ ಭಾಗವಹಿಸಲು ಅವಕಾಶವಿದ್ದು ಡ್ರಾ ಫಲಿತಾಂಶವನ್ನು ಎಸ್.ಎಂ.ಎಸ್, ವ್ಯಾಟ್ಸ್ಆಪ್ ಮೂಲಕ ತಿಳಿಸಲಾಗುವುದು ಹಾಗೂ ಆನ್ಲೈನ್ ಮೂಲಕ ನೋಂದಾವಣೆ ಮಾಡಿಕೊಳ್ಳಬಹುದು ಎಂದು ಮಾಲಕರಾದ ಪ್ರಕಾಶ್ ಮಾಣಿಬೈಲು ತಿಳಿಸಿದ್ದಾರೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading