Ad Widget

ಕೊಡಗಿನಲ್ಲಿ ಮತ್ತಿಬ್ಬರಿಗೆ ಕೊರೊನಾ ಸೋಂಕು


ಕೊಡಗು ಜಿಲ್ಲೆಯಲ್ಲಿ ಮತ್ತೆ ಇಬ್ಬರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದ್ದು ಸೋಂಕಿತರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. ಮಡಿಕೇರಿ ತಾಲೂಕಿನ ಒಬ್ಬರಿಗೆ ಮತ್ತು ಮಹಾರಾಷ್ಟ್ರದಿಂದ ಆಗಮಿಸಿದ ಒಬ್ಬರಲ್ಲಿ ಸೋಂಕು ಖಚಿತವಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ ಮಡಿಕೇರಿಯಲ್ಲಿರುವ ಜಿಲ್ಲಾಸ್ಪತ್ರೆಯಲ್ಲಿ ದಾಖಲಾಗಿದ್ದ 280 ರೋಗಿಗಳ ಗಂಟಲ ದ್ರವ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು ಪರೀಕ್ಷೆಯ ನಂತರ ಇಬ್ಬರಲ್ಲಿ ಸೋಂಕು ರುವುದಾಗಿ ತಿಳಿದುಬಂದಿದೆ ಜಿಲ್ಲೆಯಲ್ಲಿದೆ ಆರಂಭದಲ್ಲಿ ಸೋಂಕು ಪತ್ತೆಯಾಗಿದ್ದ ವ್ಯಕ್ತಿ ಗುಣಮುಖರಾಗಿದ್ದಾರೆ ಉಳಿದವರಿಗೆ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ ಜಿಲ್ಲೆಯಲ್ಲಿ ಸದ್ಯ ರಾಜ್ಯಗಳಿಂದ ಆಗಮಿಸಿರುವ 458 ಸೇರಿ ಒಟ್ಟು 465 ಮಂದಿ ಹೋಂ ಕ್ವಾರಂಟೈನ್ ನಲ್ಲಿದ್ದಾರೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!