Ad Widget

ಕಾಟೂರು : ಚುನಾವಣಾ ಬಹಿಷ್ಕಾರದ ಬ್ಯಾನರ್ ಪತ್ತೆ

. . . . . . . . .

ಚುನಾವಣೆ ಹತ್ತಿರವಾಗುತ್ತಿದ್ದಂತೆ ವಿವಿಧೆಡೆ ಮತದಾನ ಬಹಿಷ್ಕಾರದ ಕೂಗು ಕೇಳಿಬರುತ್ತಿದ್ದು ಜಾಲ್ಸೂರು ಗ್ರಾಮದ ಕುಂಬರ್ಚೋಡಿನಲ್ಲಿ ಚುನಾವಣಾ ಬಹಿಷ್ಕಾರದ ಬ್ಯಾನರ್ ಪ್ರತ್ಯಕ್ಷವಾಗಿದೆ.
ಕುಂಬರರ್ಚೋಡುವಿನಿಂದ ಕಾಟೂರು ಭಾಗಕ್ಕೆ ಸಂಪರ್ಕಿಸುವ ಕಾಟೂರು ಭಾಗದಲ್ಲಿ ಯಾವುದೇ ಅಭಿವೃದ್ಧಿ ಕಾಮಗಾರಿಗಳ ಆಗದ ಕಾರಣ ಚುನಾವಣಾ ಬಹಿಷ್ಕಾರದ ಬ್ಯಾನರನ್ನು ಹಾಕಿದ್ದಾರೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading