Ad Widget

ಬಾಳಿಲ ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಂದ ಅಡುಗೆ ತಯಾರಿ

ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಂದ ಅಡುಗೆ ತಯಾರಿ ಕಾರ್ಯಕ್ರಮ ನಡೆಯಿತು. ಪದಕ ನಿಮಿತ್ತ ಶಾಲಾ 8 ಪಟಾಲಂನಿಂದ ಸುಮಾರು 60ಕ್ಕೂ ಮಿಕ್ಕಿ ವಿವಿಧ ಬಗೆಯ ತಿಂಡಿ ತಿನಿಸುಗಳನ್ನು ಬೆಂಕಿ ಬಳಸಿ ಮತ್ತು ಬೆಂಕಿ ಬಳಸದೆ ತಯಾರಿಸಲಾಯಿತು. ಈ ಸಂದರ್ಭದಲ್ಲಿ ಶಾಲಾ ಎಸ್ಡಿಎಂಸಿ ಅಧ್ಯಕ್ಷರಾದ ಭುವನೇಶ್ವರ್ , ಶಾಲಾ ನಿವೃತ್ತ ಮುಖ್ಯ ಗುರು ಸುಬ್ಬಯ್ಯ ವೈ ಬಿ, ಅಂಗನವಾಡಿ ಕಾರ್ಯಕರ್ತೆ ದಯಾನಂದಿನಿ ಹಾಗೂ ಮಕ್ಕಳ ಪೋಷಕರು ಹಾಜರಿದ್ದು ಕಾರ್ಯಕ್ರಮ ಯಶಸ್ವಿಗೊಳಿಸಿದರು.

. . . . . . . . .


ಶಾಲಾ ಮುಖ್ಯ ಗುರು ಕೃಷ್ಣಮೂರ್ತಿ ಶುಭಹಾರೈಸಿದರು. ಶಾಲಾ ಸ್ಕೌಟ್ಸ್ ಶಿಕ್ಷಕ ಶಿವಪ್ರಸಾದ್ ಮಾಹಿತಿ ನೋಡಿದರು. ಗೈಡ್ಸ್ ಶಿಕ್ಷಕಿಯರಾದ ಯಶೋಧಾ ಎನ್ ಕೆ, ಶುಭಾ ಡಿ ಸಹಕರಿಸಿದರು. ಈ ಸಂದರ್ಭದಲ್ಲಿ ಶಾಲಾ ಅಧ್ಯಾಪಕ ವೃಂದ, ಪೆರುವಾಜೆ ಕಾಲೇಜಿನ ಎಂ.ಎಸ್.ಡಬ್ಲ್ಯೂ ವಿದ್ಯಾರ್ಥಿಗಳು ಹಾಜರಿದ್ದು ಕಾರ್ಯಕ್ರಮ ಯಶಸ್ವಿಗೊಳಿಸಿದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading