Ad Widget

ಗೂನಡ್ಕ ::ಶ್ರೀ ಆದಿಬ್ರಹ್ಮ ಮೊಗೇರ್ಕಳ ನೇಮೋತ್ಸವ

. . . . . . . . .

ಶ್ರೀ ಆದಿಬ್ರಹ್ಮ ಮೊಗೇರ್ಕಳ ದೈವಸ್ಥಾನ, ರಾಜರಾಂಪುರ – ದೊಡ್ಡಡ್ಕ ದಲ್ಲಿ 42ನೇ ವರ್ಷದ ಶ್ರೀ ಆದಿಬ್ರಹ್ಮ ಮೊಗೇರ್ಕಳ ನೇಮೋತ್ಸವ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯಿತು. ಈ ಸಂದರ್ಭದಲ್ಲಿ ಸಚಿವರಾದ ಎಸ್. ಅಂಗಾರರವರು ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಸುಳ್ಯ ಮಂಡಲ ಅಧ್ಯಕ್ಷರಾದ ಹರೀಶ್ ಕಂಜಿಪಿಲಿ, ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕೇರ್ಪಳ ಉಪಸ್ಥಿತರಿದ್ದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading