Ad Widget

ಮಾ.14 ರಂದು ಉಜಿರಡ್ಕ ಸ್ವಾಮಿ ಕೊರಗಜ್ಜ ದೈವಸಾನಿಧ್ಯದಲ್ಲಿ ಅಗೇಲು ಸೇವೆ


ನಾಲ್ಕೂರು ಗ್ರಾಮದ ಉಜಿರಡ್ಕ ಸ್ವಾಮಿ ಕೊರಗಜ್ಜ ದೈವಸಾನಿಧ್ಯದಲ್ಲಿ ಮಾ.14 ರ
ಸಂಕ್ರಮಣದಂದು ಕೊರಗಜ್ಜನಿಗೆ ಅಗೇಲು ಸೇವೆ ನಡೆಯಲಿದೆ. ಅಲ್ಲದೆ ಪ್ರತಿ ಮಂಗಳವಾರ ಪ್ರಶ್ನಾ ಚಿಂತ‌ನೆ ಮತ್ತು ಪ್ರಾರ್ಥನೆ ನಡೆಯಲಿದೆ. ಅಮವಾಸ್ಯೆ ದಿನ ವಿಶೆಷ ಕೊರಗಜ್ಜನಿಗೆ ವಿಶೇಷ ಪ್ರಾರ್ಥನೆ ಇರುವುದು. ಕೊರಗಜ್ಜನಿಗೆ ಅಗೇಲು ಸೇವೆ ಮಾಡಿಸುವವರು 2 ದಿನ ಮುಂಚಿತವಾಗಿ ತಿಳಿಸಬೇಕಾಗಿದೆ ಎಂದು ಆಡಳಿತ ಮಂಡಳಿಯವರು ತಿಳಿಸಿದ್ದಾರೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading