Ad Widget

ಮೀನಾಕ್ಷಿ ಗೌಡರಿಗೆ ಒಂದೇ ದಿನ ಮೂರು ಸಂಸ್ಥೆಯಿಂದ ಗೌರವ

. . . . . . . . .

ಮಹಿಳಾ ದಿನಾಚರಣೆಯಂದು ಇಲ್ಲಿನ ಸಾಮಾಜಿಕ ಕಾರ್ಯಕರ್ತೆ , ತಾ|ಕನ್ನಡ ಸಾಹಿತ್ಯ ಪರಿಷತ್‌ನ ಮಾಜಿ ಅಧ್ಯಕ್ಷೆ , ನಿವೃತ್ತ ಕ್ಷೇತ್ರಾಭಿವೃದ್ಧಿ ಅಧಿಕಾರಿ ಎಂ.ಮೀನಾಕ್ಷಿ ಗೌಡ ಅವರನ್ನು ಒಂದೇ ದಿನ ಮೂರು ಸಂಸ್ಥೆ ವತಿಯಿಂದ ಗೌರವಿಸಲಾಯಿತು.
ಕೆವಿಜಿ ಮೆಡಿಕಲ್ ಕಾಲೇಜಿನಲ್ಲಿ ಮೆಡಿಕಲ್ ಡೈರೆಕ್ಟರ್ ಡಾ| ಕೆ. ವಿ.ಚಿದಾನಂದ , ಲಯನ್ಸ್ ಕ್ಲಬ್ ಸುಳ್ಯ ವತಿಯಿಂದ ಅದರ ಅಧ್ಯಕ್ಷೆ ರೂಪಾಶ್ರೀ ಜೆ.ರೈ ಮತ್ತು ರೋಟರಿ ಕ್ಲಬ್ ಸುಳ್ಯ ವತಿಯಿಂದ ಅಧ್ಯಕ್ಷ ಚಂದ್ರಶೇಖರ ಪೇರಾಲು ಅವರ ಅಧ್ಯಕ್ಷತೆಯಲ್ಲಿ ಕವಿಯತ್ರಿ ಲೀಲಾ ದಾಮೋದರ್ ಅವರು ಸನ್ಮಾನಿಸಿದರು. ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading