ಸುಳ್ಯ ತಾಲೂಕಿನ ನಾಲ್ಕೂರು ಗ್ರಾಮದ ಹಾಲೆಮಜಲು ಶ್ರೀ ವೆಂಕಟೇಶ್ವರ ಸಭಾಭವನದಲ್ಲಿ ಮಾ.18 ರಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಅವರು ಗ್ರಾಮ ವಾಸ್ತವ್ಯ ನಡೆಸಲಿದ್ದು, ಈ ಸಂದರ್ಭದಲ್ಲಿ ಅವರು ಗ್ರಾಮಸ್ಥರಿಂದ ಅಹವಾಲು ಸ್ವೀಕರಿಸಿ, ಕೆಲವು ಸಮಸ್ಯೆಗಳನ್ನು ಸ್ಥಳದಲ್ಲಿಯೇ ಬಗೆಹರಿಸಲಿದ್ದಾರೆ. ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ಹಾಜರಾಗುವಂತೆ ಅಪರ ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
(ವರದಿ : ಉಲ್ಲಾಸ್ ಕಜ್ಜೋಡಿ)
- Thursday
- November 21st, 2024