Ad Widget

ಪಾನ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಲಿಂಕ್ ಮಾಡಲು ಕಾಲಾವಕಾಶ ವಿಸ್ತರಿಸಿದ ಸರ್ಕಾರ

. . . . . . . . .

ಪಾನ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಲಿಂಕ್ ಮಾಡಲು ಕೇಂದ್ರ ಸರ್ಕಾರ ಗಡುವು ನೀಡಿತ್ತು. ಮಾರ್ಚ್ 31 2023ರೊಳಗೆ ಎಲ್ಲರೂ ಆಧಾರ್-ಪ್ಯಾನ್ ಲಿಂಕ್ ಮಾಡಲು ಡೆಡ್ಲೈನ್ ನೀಡಿತ್ತು.

. . . . . . .

ಇದೀಗ ಕೇಂದ್ರ ಸರ್ಕಾರ ಈ ಗಡುವನ್ನು ವಿಸ್ತರಣೆ ಮಾಡಿದೆ. ಆಧಾರ್ ಜೋಡಣೆ ಅವಧಿಯನ್ನು 2023 ಜೂನ್ 30ರವರೆಗೂ ವಿಸ್ತರಣೆ ಮಾಡಲಾಗಿದೆ.

ಪ್ಯಾನ್ ಕಾರ್ಡ್‌ನಲ್ಲಿನ ವಿಳಾಸವನ್ನು ಆಧಾರ್ ಸಹಾಯದಿಂದ ಬದಲಾಯಿಸಬಹುದು. ಕೆಲವು ಸಂದರ್ಭಗಳಲ್ಲಿ, ಜನರಿಗೆ ಈ ಸೌಲಭ್ಯವನ್ನು ನೀಡಲಾಗಿದೆ. ಮಾನ್ಯ ಆಧಾರ್ ಹೊಂದಿರುವವರು ತಮ್ಮ ಪ್ಯಾನ್ ಕಾರ್ಡ್‌ನಲ್ಲಿ ತಮ್ಮ ನಿವಾಸದ ವಿಳಾಸವನ್ನು ಬದಲಾಯಿಸಲು ಅಥವಾ ನವೀಕರಿಸಲು ಸರ್ಕಾರವು ಸುಲಭಗೊಳಿಸಿದೆ.

ಯಾರಾದರೂ ಪ್ಯಾನ್ ಕಾರ್ಡ್‌ನಲ್ಲಿರುವ ವಿಳಾಸವನ್ನು ಬದಲಾಯಿಸಲು ಅಥವಾ ನವೀಕರಿಸಲು ಬಯಸಿದರೆ, ಅವರು ಯುಟಿಐ ಇನ್‌ಫ್ರಾಸ್ಟ್ರಕ್ಚರ್ ಟೆಕ್ನಾಲಜಿ ಮತ್ತು ಸರ್ವಿಸಸ್ ಲಿಮಿಟೆಡ್‌ನ ಪೋರ್ಟಲ್‌ಗೆ ಭೇಟಿ ನೀಡಬೇಕು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading