Ad Widget

ಮಾ.27 ರಿಂದ 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ಮೌಲ್ಯಾಂಕನ

. . . . . . .

5 ಮತ್ತು 8 ನೇ ತರಗತಿಯ ಮೌಲ್ಯಾಂಕನ (ಪರೀಕ್ಷೆ) ಮಾ.27 ರಿಂದ ನಡೆಯಲಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್ ತಿಳಿಸಿದ್ದಾರೆ.
ಮೌಲ್ಯಾಂಕನದಲ್ಲಿ ಯಾವುದೇ ವಿದ್ಯಾರ್ಥಿಗಳನ್ನು ಅನುತ್ತೀರ್ಣಗೊಳಿಸುವುದಿಲ್ಲ. ಎಲ್ಲಾ ವಿದ್ಯಾರ್ಥಿಗಳನ್ನು ಮುಂದಿನ ತರಗತಿಗೆ ತೇರ್ಗಡೆಗೊಳಿಸಲಾಗುವುದು.

೫ ಮತ್ತು ೮ನೇ ತರಗತಿಯ ಮೌಲ್ಯಾಂಕನವು ವಾರ್ಷಿಕ ಪರೀಕ್ಷೆಯಾಗಿರುವುದಿಲ್ಲ. ಈ ಮೌಲ್ಯಾಂಕನದ ಮೂಲಕ ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟ , ಕಲಿಕಾ ನ್ಯೂನ್ಯತೆ, ಕಲಿಕಾ ಪ್ರಗತಿಗಳನ್ನು ತಿಳಿದುಕೊಂಡು ಮುಂದಿನ ಶೈಕ್ಷಣಿಕ ವರ್ಷಕ್ಕೆ ಕಲಿಕಾ ಕೊರತೆಯನ್ನು ನೀಗಿಸಲು ಶೈಕ್ಷಣಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವುದು ಇದರ ಉzಶ. ಈ ಮೌಲ್ಯಾಂಕನದ ಫಲಿತಾಂಶವನ್ನು ಸಂಬಂಧಿಸಿದ ಪೋಷಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾತ್ರ ತಿಳಿಸಲಾಗುವುದು. ಈಗಾಗಲೇ ಪಠ್ಯಪುಸ್ತಕವನ್ನಾಧರಿಸಿ ಮೌಲ್ಯಾಂಕನಕ್ಕೆ ಪ್ರಶ್ನೆಗಳನ್ನು ಸಿದ್ಧ ಪಡಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!