Ad Widget

ಸೌದಿ ಅರಬ್ ನಲ್ಲಿ ಇರುವವರಿಗೆ ಮಾತ್ರ ಈ ವರ್ಷದ ಪವಿತ್ರ ಹಜ್ಜ್ ನಿರ್ವಹಿಸಲು ಅವಕಾಶ


ವಿಶ್ವದಾದ್ಯಂತ ಕೊರೋನಾ ಮಹಾಮಾರಿ ನಿಯಂತ್ರಣಕ್ಕೆ ಬಾರದೆ ಇರುವ ಹಿನ್ನೆಲೆಯಲ್ಲಿ ಮುಸಲ್ಮಾನರ ಪವಿತ್ರ ಹಜ್ಜ್ ಕಾರ್ಯವನ್ನು 2020ರ ಈ ವರ್ಷದಲ್ಲಿ ಕೇವಲ ಸೌದಿ ಅರಬ್ ದೇಶದಲ್ಲಿ ನೆಲೆಸಿರುವ ಸೀಮಿತ ಸಂಖ್ಯೆಯ ವಿದೇಶಿಯರು ಮತ್ತು ಮೂಲನಿವಾಸಿಗಳಿಗೆ ಈ ವರ್ಷದ ಪವಿತ್ರ ಹಜ್ಜ್ ಕರ್ಮ ನಿರ್ವಹಿಸಲು ಹಜ್ ಮತ್ತು ಉಮ್ರಾ ಸಚಿವಾಲಯ ಸೋಮವಾರದಂದು ತೀರ್ಮಾನವನ್ನು ಪ್ರಕಟಿಸಿದೆ ಎಂದು ಸೌದಿ ಗಝಟ್ ವರದಿ ಮಾಡಿದೆ.
ಕರೋನವೈರಸ್ ಸಾಂಕ್ರಾಮಿಕ ರೋಗದ ಮುಂದುವರಿಕೆ ಮತ್ತು ಜನದಟ್ಟಣೆ ಇರುವ ಸ್ಥಳಗಳಲ್ಲಿ ಸೋಂಕು ಹರಡುವ ಅಪಾಯದ ಬೆಳಕಿನಲ್ಲಿ ಈ ವರ್ಷದ ಪವಿತ್ರ ಹಜ್ಜ್ ಗೆ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

. . . . . . .

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!