Ad Widget

ನ್ಯಾಷನಲ್ ಅಥ್ಲೆಟಿಕ್ಸ್ ಚಾಂಪಿಯನ್ ನಲ್ಲಿ ತಿಲಕ ನವೀನ ಪಡುಮಜಲು ( ಆರ್ತಾಜೆ) ರವರು ಅಂತರಾಷ್ಟ್ರೀಯ ಮಟ್ಟಕ್ಕೆ

. . . . . . . . .

ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ
ಮಾ.27, 28, 29,30 ರಂದು ನಡೆದ 2023 ನೇ ಸಾಲಿನ 42ನೇ ರಾಷ್ಟ್ರ ಮಟ್ಟದ ನ್ಯಾಷನಲ್ ಅಥ್ಲೆಟಿಕ್ಸ್ ಚಾಂಪಿಯನ್ ನಲ್ಲಿ ಭಾಗವಹಿಸಿ ಜಾಲ್ಸೂರು ಗ್ರಾಮದ ತಿಲಕ ನವೀನ ಪಡುಮಜಲು ( ಆರ್ತಾಜೆ) ರವರು ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

. . . . . . .

100 ಮೀ, 200 ಮೀ,
ಜವಲಿನ್ ಎಸೆತ, 4×100 ರಿಲೆಯಲ್ಲಿ ಪ್ರಥಮ ಮತ್ತು ಲಾಂಗ್ ಜಂಪ್ ನಲ್ಲಿ ದ್ವಿತೀಯ ಸ್ಥಾನ ಪಡೆದು 4 ಚಿನ್ನ, 1ಬೆಳ್ಳಿ ಪದಕ ಪಡೆದುಕೊಂಡಿದ್ದಾರೆ.

ಇವರು ಮರ್ಕಂಜ ಗ್ರಾಮದ ಕುದ್ಕುಳಿ ದಾಮೋದರ ಮತ್ತು ಪದ್ಮಾವತಿಯವರ ಪುತ್ರಿ.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading