Ad Widget

ಎಣ್ಮೂರು : ಉಳ್ಳಾಕುಳ ನೇಮ ಮತ್ತು ಕಾಜುಕುಜಂಬ ನೇಮ

. . . . . . . . .

ಎಣ್ಮೂರು ಶ್ರೀ ನಾಗಬ್ರಹ್ಮ ಕೋಟಿ ಚೆನ್ನಯ ಗರಡಿಯಲ್ಲಿ ವಾರ್ಷಿಕ ನೇಮೋತ್ಸವದ ಅಂಗವಾಗಿ ಏಪ್ರಿಲ್ 3 ರಂದು ಬೆಳಿಗ್ಗೆ ಗಣಪತಿ ಹೋಮ, ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದು, ರಾತ್ರಿ ಎಣ್ಮೂರು ಬೀಡಿನಿಂದ ಭಂಡಾರ ಬಂದು, ಉಳ್ಳಾಕುಳ ನೇಮ ಮತ್ತು ಕಾಜುಕುಜುಂಬ ದೈವದ ನೇಮ ನಡೆಯಿತು.
ನಂತರ ಕೈಕಾಣಿಕೆ, ಬೂಳ್ಯ ಪ್ರಸಾದ, ಅನ್ನಸಂತರ್ಪಣೆ ನಡೆಯಿತು.
ಈ ಸಂದರ್ಭದಲ್ಲಿ ಗರಡಿಯ ಅನುವಂಶಿಕ ಆಡಳ್ತೆದಾರರಾದ ಕಟ್ಟಬೀಡು ರಾಮಕೃಷ್ಣ ಶೆಟ್ಟಿ ಮತ್ತು ಕಟ್ಟಬೀಡು ಕುಟುಂಬಸ್ಥರು, ಭಕ್ತಾದಿಗಳು ಉಪಸ್ಥಿತರಿದ್ದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading