Ad Widget

ಗುತ್ತಿಗಾರು : ಶ್ರೀ ದುರ್ಗಾ ಕಂಪ್ಯೂಟರ್ ತರಬೇತಿ ಕೇಂದ್ರದಲ್ಲಿ ಜೀವನ ಶಿಕ್ಷಣ ಮಾಹಿತಿ ಕಾರ್ಯಗಾರ

. . . . . . . . .

ಏ.05 ರಂದು ಗುತ್ತಿಗಾರು ಶ್ರೀ ದುರ್ಗಾ ಕಂಪ್ಯೂಟರ್ ತರಬೇತಿ ಕೇಂದ್ರದಲ್ಲಿ ವಿದ್ಯಾರ್ಥಿಗಳಿಗೆ ಜೀವನ ಶಿಕ್ಷಣ ಮಾಹಿತಿ ಕಾರ್ಯಗಾರ ಏರ್ಪಡಿಸಲಾಗಿತ್ತು.
ಮಾಹಿತಿಯನ್ನು ಜೀವನ ಶಿಕ್ಷಣ ತರಬೇತುದಾರರಾದ ಲೋಕೇಶ್ ಪೀರನಮನೆ ನಡೆಸಿಕೊಟ್ಟರು.
ಕಂಪ್ಯೂಟರ್ ತರಬೇತಿಯ ಜೊತೆಗೆ ವಿದ್ಯಾರ್ಥಿಗಳಿಗೆ ಕೌಶಲ್ಯಾಧಾರಿತ ಚಟುವಟಿಕೆಗಳ ಬಗ್ಗೆ ಶ್ರೀ ದುರ್ಗಾ ಕಂಪ್ಯೂಟರ್ ನ ಮಾಲಕಿ ಶ್ರೀಮತಿ ದಿವ್ಯ ಸುಜನ್ ಗುಡ್ಡೆಮನೆ ಮಾಹಿತಿ ನೀಡಿದರು.
ಕಂಪ್ಯೂಟರ್ ಶಿಕ್ಷಕಿ ಯಶಸ್ವಿ ಗಿರೀಶ್ ಕಾರ್ಜ ಸಹಕರಿಸಿದರು.
(ವರದಿ : ಉಲ್ಲಾಸ್ ಕಜ್ಜೋಡಿ)

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading