Ad Widget

ಸುಳ್ಯ : ಚುನಾವಣೆ ಹಿನ್ನೆಲೆಯಲ್ಲಿ ಇಂದು ಕೇಂದ್ರ ಪೊಲೀಸ್ ಪಡೆ ಮತ್ತು ಪೊಲೀಸ್ ತುಕಡಿಗಳ ಪಥ ಸಂಚಲನ

. . . . . . . . .

ಕರ್ನಾಟಕ ರಾಜ್ಯ ವಿಧಾನ ಸಭಾ ಚುನಾವಣೆ ಹಿನ್ನೆಲೆಯಲ್ಕಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ ವ್ಯಾಪ್ತಿಯಲ್ಲಿ ಚುನಾವಣೆಗೆ ಸಂಬಂದಿಸಿದ ಕರ್ತವ್ಯಗಳನ್ನು ನಿರ್ವಹಿಸಲು ಮೊದಲ ಹಂತದಲ್ಲಿ 4 ಸಿ.ಆರ್.ಪಿ.ಎಪ್ ಪಡೆ ಆಗಮಿಸಿದ್ದು ಇಂದು ಸುಳ್ಯದ ಪ್ರಮುಖ ಹಾಗೂ ಸೂಕ್ಷ್ಮ ಸ್ಥಳಗಳಲ್ಲಿ ಪುತ್ತೂರು ವಿಭಾಗದ ಡಿವೈಎಸ್ಪಿ ಡಾ. ವೀರಯ್ಯ ಹಿರೇಮಠ್ ನೇತೃತ್ವದಲ್ಲಿ 2 CRPF ಪಡೆ ಹಾಗೂ ಒಂದು KSRP ತುಕಡಿ ಹಾಗೂ ಸ್ಥಳೀಯ ಪೊಲೀಸ್ ಅಧಿಕಾರಿಗಳಿಂದ ಪಥ ಸಂಚಲನ ಕಾರ್ಯಕ್ರಮ ನಡೆಯಿತು.

. . . . . . .

ನಾವೂರು, ಜಟ್ಟಿಪಳ್ಳ, ಶ್ರೀರಾಮ್ ಪೇಟೆ, ವಿವೇಕಾನಂದ ಸರ್ಕಲ್, ಕುರುಂಜಿ ಬಾಗ್, ಹಾಗೂ ರಥ ಬೀದಿಯಲ್ಲಿ ಪಥಸಂಚಲನವನ್ನು ನಡೆಸಿದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading