Ad Widget

ಅಮರ ಮುಡ್ನೂರು : ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಆರಂಭ- ಪೂರ್ವಭಾವಿ ಸಭೆ- ಅಂಬೇಡ್ಕರ್ ಜಯಂತಿ ಆಚರಣೆ

ಸುಳ್ಯ ವಿಧಾನಸಭಾ ಕ್ಷೇತ್ರದ ಅಮರಮುಡ್ನೂರು ಗ್ರಾಮದ ಚುನಾವಣಾ ಪೂರ್ವಾಭಾವಿ ಸಭೆ ಏ.14 ರಂದು ಅಮರಪಡ್ನೂರು ನಲ್ಲಿ ನಡೆಯಿತು
ಸಭೆಯಲ್ಲಿ ಸುಳ್ಯ ಕ್ಷೇತ್ರ ಚುನಾವಣಾ ಸಂಚಾಲಕ ಎ.ವಿ ತೀರ್ಥರಾಮ,ಎಸ್ ಎನ್ ಮನ್ಮಥ, ಹರೀಶ್ ಕಂಜಿಪಿಲಿ, ಅವರು ಮಾತನಾಡಿ ಸುಳ್ಯ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಕುಮಾರಿ ಭಾಗೀರಥಿ ಮುರುಳ್ಯರನ್ನು ಅವರನ್ನು ಹೆಚ್ಚಿನ ಮತಗಳಿಂದ ಗೆಲ್ಲಿಸಲು ಶ್ರಮಿಸೋಣ ಎಂದರು.
ಈ ಸಂದರ್ಭದಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿರುವ ಕುಮಾರಿ ಭಾಗೀರಥಿ ಮುರುಳ್ಯ, ಭಾಜಪ ಜಿಲ್ಲಾ ಕಾರ್ಯದರ್ಶಿ ಮುಳಿಯ ಕೇಶವ ಭಟ್, ಸುಳ್ಯ ವಿಧಾನಸಭಾ ಕ್ಷೇತ್ರದ ಚುನಾವಣಾ ಪ್ರಭಾರಿಗಳಾದ ಪೂವಾಜೆ ಕುಶಾಲಪ್ಪ ಗೌಡ, ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುಬೋಧ್ ಶೆಟ್ಟಿ ಮೇನಾಲ, ಚುನಾವಣಾ , ಮಾಧ್ಯಮ ವಕ್ತಾರ ವೆಂಕಟ್ ದಂಬೆಕೋಡಿ , ಅಭ್ಯರ್ಥಿ ಪ್ರಮುಖ್ ವಿನಯ್ ಮುಳುಗಾಡು,ಮಹಾಶಕ್ತಿ ಕೇಂದ್ರ ಅಧ್ಯಕ್ಷ ಜಯರಾಜ್ ಕುಕ್ಕೆಟ್ಟಿ, ಜಿಲ್ಲಾ ರೈತಮೊರ್ಚಾ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು, ಉಪಾಧ್ಯಕ್ಷ ಮಹೇಶ್ ರೈ ಮೇನಾಲ, ಮಂಡಲ ಯುವಮೋರ್ಚಾ ಕಾರ್ಯದರ್ಶಿ ಸುನಿಲ್ ಕೇರ್ಪಳ,ಚುನಾವಣಾ ಸಾಮಾಜಿಕ ಜಾಲಾತಾಣ ಮತ್ತು ಹೈಟೆಕ್ ಪ್ರಚಾರ ಸಂಚಾಲಕ ಪ್ರಸಾದ್ ಕಾಟೂರು, ಗ್ರಾಮ ಪಂಚಾಯತ್ ಅಧ್ಯಕ್ಷರು, ಪಂಚಾಯತ್ ಸದಸ್ಯರು, ಸಹಕಾರಿ ಸಂಘದ ನಿರ್ದೇಶಕರು, ಪಕ್ಷದ ಹಿರಿಯರು, ಪ್ರಮುಖರು,ಮಹಿಳಾ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading