Ad Widget

ಕಳಂಜ ಗ್ರಾ.ಪಂ. ವ್ಯಾಪ್ತಿಯ ಶೇಣಿ, ಕಜೆಮೂಲೆ ಭಾಗದಲ್ಲಿ ಕುಡಿಯುವ ನೀರಿನ ಅಭಾವ; ತಕ್ಷಣ ಸ್ಪಂದಿಸುವಂತೆ ಗ್ರಾಮಸ್ಥರ ಒತ್ತಾಯ

ಕಳಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಜೆಮೂಲೆ, ಶೇಣಿ ಭಾಗದಲ್ಲಿ ಕುಡಿಯುವ ನೀರಿನ ಅಭಾವ ಎದುರಾಗಿದ್ದು, ಆ ಭಾಗದ ಜನರು ಕುಡಿಯುವ ನೀರಿಗಾಗಿ ಗ್ರಾಮ ಪಂಚಾಯತ್ ಮೊರೆ ಹೋಗಿದ್ದಾರೆ. ಕೆಲವು ತಿಂಗಳ ಹಿಂದೆಯೇ ಈ ಭಾಗದ ಸೂರೆಂಗಿ ಎಂಬಲ್ಲಿ ಜೆ.ಜೆ.ಎಮ್ ಯೋಜನೆಯಡಿಯಲ್ಲಿ ಕೊಳವೆ ಬಾವಿ ಕೊರೆಸಲಾಗಿದೆಯಾದರೂ, ಇಲ್ಲಿಯವರೆಗೆ ಅದರ ಸಂಪರ್ಕ ವ್ಯವಸ್ಥೆ ಕಲ್ಪಿಸದಿರುವುದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ. ಈ ನಿಟ್ಟಿನಲ್ಲಿ ಶೀಘ್ರವೇ ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.

. . . . .

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!