Ad Widget

ಸಂಜೀವಿನಿ ಪ್ರಶಸ್ತಿಗೆ ಆಯ್ಕೆಯಾದ ಲೀಲಾವತಿ ಪೈಕ

ಅವಿಭಜಿತ ದಕ್ಷಿಣ ಕನ್ನಡ ಮತ್ತು ಕಾಸರಗೋಡು ಜಿಲ್ಲೆಗಳ ವ್ಯಾಪ್ತಿ ಹೊಂದಿರುವ ಕರಾವಳಿ ಲೇಖಕಿಯರು- ವಾಚಕಿಯರ ಸಂಘದ 2023ನೇ ಸಾಲಿನ ಸಂಜೀವಿನಿ ಪ್ರಶಸ್ತಿಗೆ ಗುತ್ತಿಗಾರಿನ ಲೀಲಾವತಿ ಪೈಕರವರು ಆಯ್ಕೆಯಾಗಿದ್ದಾರೆ.
ಲೀಲಾವತಿ ಪೈಕ ರವರು ಸುಮಾರು 35 ವರ್ಷಗಳಿಂದ ಗುತ್ತಿಗಾರಿನಲ್ಲಿ ಕಮ್ಮಾರಿಕೆ ಕೆಲಸ ಮಾಡುತ್ತಾ ಮೂವರು ಹೆಣ್ಣುಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ಬೆಳೆಸಿದವರು.
ಕುಟುಂಬಕ್ಕೆ ಸಂಜೀವಿನಿಯಾಗುವ ಅಮ್ಮಂದಿರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗುತ್ತದೆ. ಲೀಲಾವತಿಯವರ ಸಾಧನೆ ಮಹಿಳೆಯರಿಗೆ ಮಾದರಿಯಾಗಿದೆ ಎಂದು ಸಂಘದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಏ.27 ರಂದು ಮಂಗಳೂರು ಉರ್ವಸ್ಟೋರ್ ನ ಡಾ| ಬಿ.ಆರ್ ಅಂಬೇಡ್ಕರ್ ಈ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.
(ವರದಿ : ಉಲ್ಲಾಸ್ ಕಜ್ಜೋಡಿ)

. . . . .

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!