ಮಾಜಿ ಶಾಸಕರಾದ ಕೆ ಕುಶಲ ರವರ ಮಗ ಸುಧೀರ್ ಬೆಳ್ಳಾಳ್ಕರ್ ರವರು ಕೆ.ಎಸ್.ಆರ್. ಪಕ್ಷದ ಸಿದ್ದಂತವನ್ನು ಒಪ್ಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಅವರನ್ನು ತಾಲೂಕು ಸಂಘಟನಾ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಈ ಸಂದರ್ಭದಲ್ಲಿ ಕೆ. ಆರ್. ಸ್ ಪಕ್ಷದ ಅಧ್ಯಕ್ಷರು ಅವಿನಾಶ್ ಕಾರಿಂಜಾ. ಪ್ರದಾನ ಕಾರ್ಯದರ್ಶಿ ಜೀವನ್ ನಾರ್ಕೋಡು ಮತ್ತು ಸುಚೇತ್ ಮತ್ತು ಅಖಿಲ್ ರವರು ಉಪಸ್ಥಿತರಿದ್ದರು.
- Tuesday
- December 3rd, 2024