ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಭಾಗೀರಥಿ ಮುರುಳ್ಯ ಗೆಲುವು amarasuddi - May 13, 2023 at 12:43 0 Tweet on Twitter Share on Facebook Pinterest Email ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಭಾಗೀರಥಿ ಮುರುಳ್ಯಗೆಲುವು ಸಾಧಿಸಿದ್ದಾರೆ. ಭಾಗೀರಥಿ ಮುರುಳ್ಯ 30 ಸಾವಿರಕ್ಕೂ ಅಧಿಕ ಮತಗಳ ಬಹುಮತ ಪಡೆದಿದ್ದಾರೆ. ಅಧಿಕೃತ ಘೋಷಣೆ ಮಾತ್ರ ಬಾಕಿ ಉಳಿದಿದೆ ಎಂದು ತಿಳಿದು ಬಂದಿದೆ. Share this:WhatsAppTelegramTweetPrintEmailPostLike this:Like Loading...