Ad Widget

ಎಸೆಸೆಲ್ಸಿ ಪರೀಕ್ಷಾ ಕೇಂದ್ರಗಳಿಗೆ ಸುಳ್ಯ ಪೊಲೀಸ್ ವೃತ್ತ ನಿರೀಕ್ಷಕ ನವೀನಚಂದ್ರ ಜೋಗಿ ಭೇಟಿ ನೀಡಿ ಪರಿಶೀಲನೆ


ನಾಳೆ ನಡೆಯಲಿರುವ ಎಸ್ಎಸ್ಎಲ್ಸಿ ಪರೀಕ್ಷ ಕೇಂದ್ರಗಳಿಗೆ ಸುಳ್ಯ ವೃತ್ತ ನಿರೀಕ್ಷಕ ನವೀನಚಂದ್ರ ಜೋಗಿ , ಸಿಬ್ಬಂದಿ ವರ್ಗದವರೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು ವಿದ್ಯಾರ್ಥಿಗಳ ಭವಿಷ್ಯ ನಿರೂಪಣೆಗೆ ಸರಕಾರವು ಎಸೆಸೆಲ್ಸಿ ಪರೀಕ್ಷೆಯನ್ನು ನಡೆಸುತ್ತಿದ್ದು ,ಪರೀಕ್ಷೆ ಸಂದರ್ಭದಲ್ಲಿ ಕೋವಿಡ್ 19 ರ ಹಿನ್ನೆಲೆಯಲ್ಲಿ ಸರಕಾರ ಆದೇಶಿಸಿರುವ ಎಲ್ಲಾ ನಿಯಮಾನುಸಾರವನ್ನು ವಿದ್ಯಾರ್ಥಿಗಳು ಸರಿಯಾಗಿ ಅನುಸರಿಸ ಬೇಕಾಗಿದೆ. ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು ತಮ್ಮ ರಕ್ಷಣೆಯನ್ನು ಮಾಡುವುದರೊಂದಿಗೆ ಯಾವುದೇ ರೀತಿಯ ಭಯ ಪಡದೆ ಪರೀಕ್ಷೆ ಬರೆಯುವಂತೆ ವಿದ್ಯಾರ್ಥಿಗಳಿಗೆ ಕಿವಿಮಾತನ್ನು ನೀಡಿ ವಿದ್ಯಾರ್ಥಿಗಳಿಗೆ ಶುಭವನ್ನು ಕೋರಿರುತ್ತಾರೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!