ಕೊರೋನ ಮಹಾಮಾರಿ ಬರುಬರುತ್ತಾ ಪೊಲೀಸ್ ಠಾಣೆಗಳಿಗೆ ದಾಳಿ ಮಾಡಲಾರಂಭಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ಠಾಣಾ ಪೊಲೀಸ್ ಅಧಿಕಾರಿ ಅವರಲ್ಲಿ ಕೊರೋನಾ ಪಾಸಿಟಿವ್ ಕಂಡುಬಂದಿದೆ.ಜಿಲ್ಲೆಯಲ್ಲಿ ಕೋರೋಣ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು ಇಂದು ಉಳ್ಳಾಲದ ವೃದ್ಧೆಯೊಬ್ಬರು ಕೊರೋನಾ ಮಹಾಮಾರಿ ಯಿಂದ ಮೃತರಾಗಿದ್ದಾರೆ. ಸೋಂಕಿತರನ್ನು ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿ ಠಾಣೆಯನ್ನು ಸೀಲ್ ಡೌನ್ ಮಾಡಲಾಗಿದೆ ಎಂದು ತಿಳಿದುಬಂದಿದೆ.
- Friday
- November 22nd, 2024