Ad Widget

ಅರಂತೋಡು : ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

ಅರಂತೋಡು ಗ್ರಾಮ ಪಂಚಾಯತ್ ನಲ್ಲಿ ಬೇಸಿಗೆ ಶಿಬಿರ ಕಾರ್ಯಕ್ರಮವು ಮೇ.22ರಂದು ಅರಂತೋಡು ಗ್ರಾಮ ಪಂಚಾಯತ್ ಅಮೃತ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಅರಂತೋಡು ಗ್ರಾಮ ಪಂಚಾಯತ್ ಅಧ್ಯಕ್ಷೆ ಹರಿಣಿ ದೇರಾಜೆಯವರು ಉದ್ಘಾಟಿಸಿದರು. ಉಪಾಧ್ಯಕ್ಷೆ ಶ್ವೇತ ಹಾಗೂ ಪಂಚಾಯತ್ ಅಭಿವೃದ್ಧಿ ಆಧಿಕಾರಿ ಕಾರ್ಯಕ್ರಮಕ್ಕೆ ಆಗಮಿಸಿ ಶುಭ ಹಾರೈಸಿದರು. ವೇದಿಕೆಯಲ್ಲಿ ಪಂಚಾಯತ್ ಸದಸ್ಯರಾದ ಕೇಶವ ಅಡ್ತಲೆ ಹಾಗು ಕಚೇರಿ ಸಿಬ್ಬಂದಿಗಳು ಉಪಸ್ಥಿತರಿದ್ದರು. ಸಂಪನ್ಮೂಲ ವ್ಯಕ್ತಿ ನಿವೃತ್ತಿ ಶಿಕ್ಷಕಿ ಗಂಗಮ್ಮ ಟೀಚರ್ ಜಾನಪದ ಕಥೆ ಪದ್ಯ ಮುಂತಾದ ಚಟುವಟಿಕೆಗಳನ್ನು ಮಾಡಿಸಿದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!