ಅರಂತೋಡಿನಲ್ಲಿ ಕಾರು – ಸ್ಕೂಟಿ ಅಪಘಾತ : ನವೀನ್ ಸಂಕೇಶ ಸ್ಥಳದಲ್ಲೇ ಮೃತ್ಯು amarasuddi - May 23, 2023 at 13:30 0 Tweet on Twitter Share on Facebook Pinterest Email ಅರಂತೋಡು ಮುಖ್ಯ ರಸ್ತೆಯಲ್ಲಿ ಕಾರು ಮತ್ತು ಸ್ಕೂಟಿ ಡಿಕ್ಕಿಯಾದ ಪರಿಣಾಮ ಸ್ಕೂಟಿ ಸವಾರ ನವೀನ್ ಸಂಕೇಶ ರಸ್ತೆಗೆ ಎಸೆಯಲ್ಪಟ್ಟು ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಮುತ್ತೂಟು ಫೈನಾನ್ಸ್ ಸಂಸ್ಥೆಯಲ್ಲಿ ಇವರು ಕೆಲಸ ನಿರ್ವಹಿಸುತ್ತಿದ್ದರು. Share this:WhatsAppTelegramTweetPrintEmailPostLike this:Like Loading...