Ad Widget

ಮಾವಿನಕಟ್ಟೆಯಲ್ಲಿ ನಾಳೆ (ಜೂನ್ 4) ಬೃಹತ್ ರಕ್ತದಾನ ಶಿಬಿರ & ಉಚಿತ ಆರೋಗ್ಯ ತಪಾಸಣೆ

ಗ್ರಾಮ ಪಂಚಾಯತ್ ದೇವಚಳ್ಳ, ಚಿರಾಯು ಆರ್ಟ್ಸ್ & ಸ್ಪೋರ್ಟ್ಸ್ ಕ್ಲಬ್ ಮಾವಿನಕಟ್ಟೆ ಹಾಗೂ ರೋಟರಿ ಬ್ಲಡ್ ಬ್ಯಾಂಕ್ ಪುತ್ತೂರು ಇವರ ಸಹಯೋಗದಲ್ಲಿ ಬೃಹತ್‌ ರಕ್ತದಾನ ಶಿಬಿರ ಮತ್ತು ಉಚಿತ ಆರೋಗ್ಯ ತಪಾಸಣೆ ಜೂನ್ 4 ರಂದು ದೇವಚಳ್ಳ ಗ್ರಾಮ ಪಂಚಾಯತ್ ವಠಾರದಲ್ಲಿ ನಡೆಯಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕರಾದ ಕು.ಭಾಗೀರಥಿ ಮುರುಳ್ಯ ನೆರವೇರಿಸಲಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಗ್ರಾ.ಪಂ.ಸದಸ್ಯ ಶೈಲೇಶ್ ಅಂಬೆಕಲ್ಲು ಅವರನ್ನು ಸಂಪರ್ಕಿಸಬಹುದು 94481 64618

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!