ಕಲ್ಮಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮನೆ ನಿವೇಶನದ ಜಾಗದ ಕೆಲವು ಭಾಗ ಮೊದಲ ಮಳೆಗೆ ಕೊಚ್ಚಿ ಹೋದ ಹಿನ್ನೆಲೆಯಲ್ಲಿ ಫಲಾನುಭವಿಗಳಿಗೆ ಸಮಸ್ಯೆಯಾಗಿದ್ದು, ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಈ ಸಂದರ್ಭ ದಲ್ಲಿ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ವಸಂತ ನಡುಬೈಲು, ಶ್ರೀನಾಥ್ ರೈ ಬಾಳಿಲ, ಮಹೇಶ್ ರೈ ಮೇನಾಲ, ರಮೇಶ್ ಕುರಿಯ, ಜಯರಾಜ್ ನಡ್ಕ ಉಪಸ್ಥಿತರಿದ್ದರು.