ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗು ಕರ್ನಾಟಕ ರಾಜ್ಯ ಸರಕಾರ ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ರವರು ತನ್ನ 2019 -20 ನೇ ಸಾಲಿನ ಶಾಸಕರ ಸ್ಥಳಿಯ ಪ್ರದೇಶಾಭಿವೃದ್ದಿ ಯೋಜನೆ ಅಡಿಯಲ್ಲಿ ದ ಕ ಜಿಲ್ಲೆಯ ಸುಳ್ಯ ತಾಲೂಕಿನ ಅಲೆಟ್ಟಿ ಗ್ರಾಮದ ಕೋಲ್ಚಾರು ಅಂಚೆಯ ಪೈಂಬೆಚ್ಚಾಲು ಸ ಕಿ ಪ್ರಾ ಶಾಲೆಗೆ ನೂತನ ಸೌಚಾಲಯ ನಿರ್ಮಾಣಕ್ಕೆ ರೂ 3 ಲಕ್ಷ ಅನುದಾನವನ್ನು ಸುಳ್ಯ ಮಹಿಳಾ ಬ್ಲಾಕ್ ಕಾಂಗ್ರೆಸ್ ಅದ್ಯಕ್ಷೆ ಹಾಗು ಪಂಚಯತ್ ಸದಸ್ಯೆ ಗೀತಾ ಕೋಲ್ಚಾರು , ಸುಳ್ಯ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಧರ್ಮಪಾಲ ಗೌಡ ಕೊಯಿಂಗಾಜೆ ರವರ ಮನವಿಯ ಮೆರೆಗೆ ಬಿಡುಗಡೆಗೊಳಿಸಿರುತ್ತಾರೆಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
- Friday
- November 22nd, 2024