Ad Widget

ನೆಟ್ಟಾರು : ಒಕ್ಕೂಟದ ಪ್ರಥಮ ತ್ರೈಮಾಸಿಕ ಸಭೆ

ನೆಟ್ಟಾರು ಒಕ್ಕೂಟದ ಪ್ರಥಮ ತ್ರೈಮಾಸಿಕ ಸಭೆಯು ಜೂನ್.18ರಂದು ನಡೆಯಿತು . ಬೆಳ್ಳಾರೆ ವಲಯ ಮೇಲ್ವಿಚಾರಕರಾದ ಗೋಪಾಲಕೃಷ್ಣ ಸಭೆಯನ್ನು ಉದ್ದೇಶಿಸಿ ಮಾತನಾಡಿ ಯೋಜನೆಯಿಂದ ಸಿಗುವ ಸೌಲಭ್ಯಗಳನ್ನು ಸದಸ್ಯರಿಗೆ ತಿಳಿಸಿದರು. ಈ ಸಂದರ್ಭದಲ್ಲಿ ನೆಟ್ಟಾರು ಪೆರುವಾಜೆ ಕಾರ್ಯಕ್ಷೇತ್ರದ ಸೇವಾ ಪ್ರತಿನಿಧಿಯಾದ ಶ್ರೀಮತಿ ಹರಿಣಾಕ್ಷಿ, ಒಕ್ಕೂಟದ ಅಧ್ಯಕ್ಷರಾದ ಅನ್ನು, ಉಪಾಧ್ಯಕ್ಷರಾದ ಶ್ರೀಮತಿ ಪ್ರೇಮ, ಕಾರ್ಯದರ್ಶಿಯಾದ ಶ್ರೀಮತಿ ಶ್ವೇತ, ಜೊತೆ ಕಾರ್ಯದರ್ಶಿ ಅಶೋಕ್, ಕೋಶಾಧಿಕಾರಿ ಶ್ರೀಮತಿ ಹರಿಣಾಕ್ಷಿ ಹಾಗೂ ಎಲ್ಲಾ ತಂಡದ ಸದಸ್ಯರು ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading