Ad Widget

⛔ದ.ಕ. ಜಿಲ್ಲಾದ್ಯಂತ ಇಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

🔴 ಅಂಗನವಾಡಿ,ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ🔴

. . . . . . . . .

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ ರೆಡ್ ಅಲರ್ಟ್ ಘೋಷನೆಯಾಗಿದ್ದು, ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಸೇರಿದಂತೆ ಪ್ರಾಥಮಿಕ ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು ಸೇರಿದಂತೆ ಎಲ್ಲಾ ಸರಕಾರಿ ಅನುದಾನಿತ ಹಾಗೂ ಅನುದಾನರಹಿತ ವಿದ್ಯಾಸಂಸ್ಥೆಗಳಿಗೆ ಇಂದು ಜು. 05 ರಂದು ಜಿಲ್ಲಾಧಿಕಾರಿಗಳು ರಜೆ ಘೋಷಿಸಿರುತ್ತಾರೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading