ಪುತ್ತೂರು ಸಹಾಯಕ ಆಯುಕ್ತರಾದ ಗಿರೀಶ್ ನಂದನ್ ವರ್ಗಾವಣೆ

ಪುತ್ತೂರು ಸಹಾಯಕ ಆಯುಕ್ತರಾಗಿದ್ದ ಗಿರೀಶ್ ನಂದನ್ ರವರು ಎತ್ತಿನಹೊಳೆ ವಿಶೇಷ ಭೂಸ್ವಾಧಿನಾಧಿಕಾರಿಯಾಗಿ ನೇಮಕಗೊಂಡ ಹಿನ್ನಲೆಯಲ್ಲಿ ವರ್ಗಾವಣೆಗೊಂಡಿದ್ದಾರೆ.

. . . . . . . . .

ತೆರವಾಗಲಿರುವ ಪುತ್ತೂರು ಸಹಾಯಕ ಆಯುಕ್ತ ಹುದ್ದೆಗೆ ಮಂಗಳೂರು ಕೆ.ಐ.ಎ.ಡಿ.ಬಿ. ವಿಶೇಷ ಭೂಸ್ವಾಧೀನಾಧಿಕಾರಿ ಮಹೇಶ್ ಚಂದ್ರ ನೇಮಕಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

13.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading