Ad Widget

ಸಂಪಾಜೆ : ಕಾಡು ಪ್ರಾಣಿ ಬೇಟೆ- ಕೋವಿ ಹಾಗೂ ಮಾಂಸ ವಶ- ಆರೋಪಿಗಳು ಪರಾರಿ

ಸಂಪಾಜೆ ವಲಯದ ದಬ್ಬಡ್ಕ ಉಪ ವಲಯ ಪಟ್ಟಿಘಾಟ್ ಮೀಸಲು ಅರಣ್ಯದಲ್ಲಿ ಕಾಡು ಪ್ರಾಣಿಗಳನ್ನು ಬೇಟೆಯಾಡಿದ ಪ್ರಕರಣ ದಾಖಲಾಗಿದೆ.
ದಾಳಿಯ ಸಂದರ್ಭ ಆರೋಪಿಗಳು ಪರಾರಿಯಾಗಿದ್ದು, ಮಾಂಸ ಮತ್ತು ಕೋವಿಯನ್ನು ವಶಪಡಿಸಿಕೊಳ್ಳಲಾಯಿತು.

. . . . . . . . .

ಆರೋಪಿಗಳಾದ ಮದನ್ ಕುಮಾರ್ ಹೊಸೂರು, ಪನೆಡ್ಕ ಗಣಪತಿ, ಹಾಗೂ ಪ್ರಸನ್ನ ಪನೆಡ್ಕ ಎಂದು ಗುರುತಿಸಲಾಗಿದೆ. ಉಪ ಅರಣ್ಯ ಸಂರಕ್ಷಣಾಧಿಕಾರಿ ಕೆ. ಟಿ ಪೂವಯ್ಯ ಇವರ ಮಾರ್ಗದರ್ಶನ ಹಾಗೂ ವಲಯ ಅರಣ್ಯ ಅಧಿಕಾರಿ ಮಧು ಸೂದನ್ ಇವರ ನೇತೃತ್ವದಲ್ಲಿ, ಸಿಬ್ಬಂದಿಗಳಾದ ಉಪ ವಲಯ ಅರಣ್ಯ ಅಧಿಕಾರಿ ನಿಸಾರ್ ಮಹಮ್ಮದ್, ಗಸ್ತು ಅರಣ್ಯ ಪಾಲಕರದ ಚಂದ್ರಪ್ಪ ಬಣಕಾರ್, ಕಾರ್ತಿಕ್. ಡಿ ಹಾಗೂ ಸಿಬ್ಬಂದಿಗಳಾದ ಮನೋಜ್, ದುರ್ಗಾ ಪ್ರಸಾದ್, ಗಗನ್, ಶರತ್, ಶಂಕರ ಕಾರ್ಯಾಚರಣೆ ನಡೆಸಿದ್ದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading