ಸುಳ್ಯ ತಾಲೂಕು ಪಂಚಾಯತ್ ಮತ್ತು ಅರಂತೋಡು,ಆಲೆಟ್ಟಿ ಗ್ರಾಮಗಳಿಗೆ ಜಿಲ್ಲಾ ಪಂಚಾಯತ್ ಸಿಎಸ್ ಭೇಟಿ

ಸುಳ್ಯ ತಾಲೂಕಿನ ನಾನಾ ಅಭಿವೃದ್ಧಿ ಕಾರ್ಯಗಳನ್ನು ವೀಕ್ಷಿಸಲು ಇಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಧಿಕಾರಿಗಳಾದ ಡಾ. ಆನಂದ್ ಕೆ ಇವರು ಸುಳ್ಯದಲ್ಲಿ ಮಿಂಚಿನ ಸಂಚಾರ ನಡೆಸಿದರು.

. . . . . . . . .

ಸುಳ್ಯ ತಾಲೂಕಿನ ಅರಂತೋಡು ಗ್ರಾಮದ ಘನತ್ಯಾಜ್ಯ ಘಟಕ , ಅಮೃತ ಉದ್ಯಾನ ವನ ಹಾಗೂ ಕೇಂದ್ರ ಸರಕಾರದ ಹರ್ ಘರ್ ಗಂಗಾ ಕಾರ್ಯಕ್ರಮದ ಕಾಮಗಾರಿಗಳು ಸೇರಿದಂತೆ ಇತರ ಕಾಮಗಾರಿಗಳನ್ನು ಮತ್ತು ಅರಂತೋಡು ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಮಕ್ಕಳ ಜೊತೆಗೆ ಮಕ್ಕಳಾಗಿ ಬೆರೆತು ಅಲ್ಲಿನ ವ್ಯವಸ್ಥೆಗಳ ಕುರಿತಾಗಿ ಪರಿಶೀಲನೆ ನಡೆಸಿದರು.

. . . . . . .

ಅಲ್ಲದೇ ಆಲೆಟ್ಟಿ ಗ್ರಾಮದ ಅರಂಬೂರು ಸರಕಾರಿ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ವಿಧ್ಯಾರ್ಥಿಗಳ ಜೊತೆಗೆ ಸಂವಾದ ಕಾರ್ಯಕ್ರಮವನ್ನು ನಡೆಸಿದರು ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಇಒ ಭಾವನಿಶಂಕರ್ , ಇಂಜಿನಿಯರಿಂಗ್ ವಿಭಾಗದ ಸೂರಯ್ಯ , ಮಣಿಕಂಠ , ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಸೇರಿದಂತೆ ಮತ್ತಿತರರು ಉಪಸ್ಥಿತಿತರಿದ್ದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

13.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading