Ad Widget

ಸುಳ್ಯ: ಬುದ್ದಿಮಾಂದ್ಯ ಸಹೋದರಿಯ ಮೇಲೆ ಅತ್ಯಾಚಾರವೆಸಗಿದ ಸಹೋದರ

ಬುದ್ದಿಮಾಂದ್ಯ ಯುವತಿಯ ಮೇಲೆ ತನ್ನ ಸಹೋದರನೋರ್ವ ಅತ್ಯಾಚಾರವೆಸಗಿ ಗರ್ಭವತಿಯನ್ನಾಗಿ ಮಾಡಿದ ಘಟನೆಯೊಂದು ಸುಳ್ಯ ತಾಲೂಕಿನ ಮುಪ್ಪೇರ್ಯ ಗ್ರಾಮದಿಂದ ವರದಿಯಾಗಿದೆ.

. . . . . . . . .

ಘಟನೆಗೆ ಸಂಬಂಧಿಸಿ ಯುವತಿಯ ತಾಯಿ ನೀಡಿದ ದೂರಿನಂತೆ ಅತ್ಯಾಚಾರವೆಸಗಿದ ಆರೋಪಿ ಸಹೋದರನನ್ನು ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ. ಮುಪ್ಪೇರ್ಯ ಗ್ರಾಮದ ಬುದ್ದಿಮಾಂದ್ಯ ಯುವತಿಯೊಬ್ಬಳು ಗರ್ಭವತಿಯಾಗಿದ್ದು, ವಿಚಾರಣೆ ಸಂದರ್ಭ ಸಹೋದರನೇ ಈ ಕೃತ್ಯಕ್ಕೆ ಕಾರಣ ಎಂಬ ವಿಷಯ ಬೆಳಕಿಗೆ ಬಂದಿದೆ. ಆರೋಪಿಯನ್ನು ಬಂಧಿಸಿದ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading