Ad Widget

ಸಿಡಿಪಿಒ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕಿ ಶ್ರೀಮತಿ ರಶ್ಮಿ ಅಶೋಕ್ ನೆಕ್ರಾಜೆಯವರಿಗೆ ಸುಳ್ಯದಲ್ಲಿ ಬೀಳ್ಕೊಡುಗೆ

. . . . . . . . .

ಸುಳ್ಯದಲ್ಲಿ ಸಿಡಿಪಿಒ ಆಗಿದ್ದು ಹಿರಿಯ ಸಹಾಯಕ ನಿರ್ದೇಶಕರಾಗಿ ಪದೋನ್ನತಿಗೊಂಡ ಶ್ರೀಮತಿ ರಶ್ಮಿ ಅಶೋಕ್ ನೆಕ್ರಾಜೆಯವರಿಗೆ ಬೀಳ್ಕೊಡುಗೆ ಸಮಾರಂಭ ಜು.15 ರಂದು ಸುಳ್ಯದ ಸ್ತ್ರೀ ಶಕ್ತಿ ಭವನದಲ್ಲಿ ನಡೆಯಿತು.

. . . . . . .

ಸಿಡಿಪಿಒ ಶ್ರೀಮತಿ ಶೈಲಜಾ ದಿನೇಶ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅಥಿತಿಗಳಾಗಿ ಆಗಮಿಸಿದ್ದ ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್ ಎನ್. ರವರು ಶ್ರೀಮತಿ ರಶ್ಮಿಯವರನ್ನು ಸನ್ಮಾನಿಸಿದರು.ರಶ್ಮಿಯವರ ಪತಿ ಅಶೋಕ್ ನೆಕ್ರಾಜೆಯವರ ಹುಟ್ಟುಹಬ್ಬವನ್ನು ಇಂದಿನ ಬೀಳ್ಕೊಡುಗೆ ಸಮಾರಂಭದಲ್ಲಿ ಆಚರಿಸಲಾಯಿತು.ಪಶುಸಂಗೋಪನೆ ಇಲಾಖೆಯ ಮುಖ್ಯ ವೈದ್ಯಾಧಿಕಾರಿ ಡಾ.ನಿತೀನ್ ಪ್ರಭು, ಸುಳ್ಯ ವಲಯಾರಣ್ಯಾಧಿಕಾರಿ ಮಂಜುನಾಥ್ ಎನ್, ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜಿನ ಉಪಪ್ರಾಂಶುಪಾಲ ಪ್ರಕಾಶ್ ಮೂಡಿತ್ತಾಯ, ತಾಲೂಕು ಪಂಚಾಯತ್ ಮಾಜಿ ಸದಸ್ಯ ಅಶೋಕ್ ನೆಕ್ರಾಜೆ, ಸುಳ್ಯದ ಮಹಿಳಾ ಸಾಂತ್ವನ ಕೇಂದ್ರದ ಅಧ್ಯಕ್ಷೆ ಹರಿಣಿ ಸದಾಶಿವ ವೇದಿಕೆಯಲ್ಲಿ ಉಪಸ್ಥಿತರಿದ್ದರು ವಿಜಯ ಪ್ರಾರ್ಥಿಸಿ ಕು.ಪೂಜಾ ಶ್ರೀಮತಿ ರಶ್ಮಿಯವರನ್ನು ಪರಿಚಯಿಸಿದರು, ದೀಪಿಕಾ ಸ್ವಾಗತಿಸಿ ,ರವೀಶ್ರೀ ಕಾರ್ಯಕ್ರಮ ನಿರೂಪಿಸಿದರು. ಈ ಸಂದರ್ಭದಲ್ಲಿ ಉಪತಹಶೀಲ್ದಾರ್ ಚಂದ್ರಕಾಂತ್ , ಮಣಿಕಂಠ , ಸುಹಾನ ಸೇರಿದಂತೆ ತಾಲೂಕಿನ ನಾನಾ ಅಧಿಕಾರಿಗಳು ಈ ಸಭೆಯಲ್ಲಿ ಉಪಸ್ಥಿತರಿದ್ದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading