Ad Widget

ಸುಳ್ಯ ತಾಲೂಕಿನ ಗ್ರಾಮಗಳಲ್ಲಿ ಸರಣಿ ಕಳ್ಳತನ , ಆತಂಕದಲ್ಲಿ ಜನತೆ ಪ್ರಕರಣ ದಾಖಲು.

ಸುಳ್ಯದ ಜಾಲ್ಸೂರಿನ ಸಿಂಡಿಕೇಟ್ ಬ್ಯಾಂಕ್ ಸಮೀಪವಿರುವ ಜೋಗಿ ಬೈದರಕೊಳಂಜಿ ಎಂಬವರ ಅಂಗಡಿಯ ಬೀಗ ಮುರಿದ ಕಳ್ಳರು ಡ್ರಯರ್ ನಲ್ಲಿದ್ದ ಚಿಲ್ಲರೆ ಹಣ ಸೇರಿದಂತೆ ಸುಮಾರು ಎರಡು ಸಾವಿರ ನಗದು ಹಾಗೂ ಅಂಗಡಿ ಸಾಮಾಗ್ರಿಗಳಾದ ಸೋಪು, ಜ್ಯೂಸ್ ಬಾಟಿಗಳನ್ನು ಕಳವುಗೈದಿರುವುದಾಗಿ ತಿಳಿದುಬಂದಿದೆ. ಹಾಗೆಯೇ ಗೂಡಂಗಡಿಯೊಂದಕ್ಕೆ ರಾತ್ರಿ ವೇಳೆ ನುಗ್ಗಿದ ಕಳ್ಳರು ಮಾರಾಟಕ್ಕಿಟ್ಟಿದ್ದ ಕೊಡೆ ಸೇರಿದಂತೆ ಅಂಗಡಿ ಸಾಮಾಗ್ರಿಗಳನ್ನುಕಳವುಗೈದ ಘಟನೆ ಜಾಲ್ಲೂರು ಗ್ರಾಮದ ವಿನೋಬನಗರದದಲ್ಲಿ ಜು.15ರಂದು ರಾತ್ರಿ ಸಂಭವಿಸಿದೆ. ಕೋನಡ್ಕಪದವಿನ ಸುಂದರ್ ನಾಯಕ್ ಅವರು ವಿನೋಬನಗರದದಲ್ಲಿ ಗೂಡಂಗಡಿ ವ್ಯಾಪಾರ ನಡೆಸುತ್ತಿದ್ದು, ಅವರ ಅಂಗಡಿಗೆ ರಾತ್ರಿ ವೇಳೆ ಬೀಗ ಮುರಿದು ನುಗ್ಗಿದ ಕಳ್ಳರು, ಅಂಗಡಿಯಲ್ಲಿ ಕಳ್ಳತನ ನಡೆಸುತ್ತಿದ್ದು, ರಾತ್ರಿ ವೇಳೆ ಬೀಗ ಮುರಿದು ನುಗ್ಗಿದ ಕಳ್ಳರು, ಅಂಗಡಿಯಲ್ಲಿ ಮಾರಾಟಕ್ಕಿಟ್ಟಿದ್ದ ನಾಲ್ಕು ಕೊಡೆ, ವಿಮಲ್, ಮಧು, ಚೈನಿ ಪ್ಯಾಕೇಟುಗಳು ಸೇರಿದಂತೆ ಅಂಗಡಿ ಸಾಮಾಗ್ರಿಗಳನ್ನು ಕಳವುಗೈದಿದ್ದು, ಸುಮಾರು ಐದು ಸಾವಿರದಷ್ಟು ನಷ್ಟ ಸಂಭವಿಸಿದೆ ಎಂದು ತಿಳಿದುಬಂದಿದೆ. ಒಟ್ಟಿನಲ್ಲಿ ಕಳೆದೆರಡು ವಾರಗಳಿಂದ ಸುಳ್ಯ ತಾಲೂಕಿನಲ್ಲಿ ಕಳ್ಳತನ ಪ್ರಕರಣಗಳು ಹೆಚ್ಚುತ್ತಿದ್ದು ಪೋಲಿಸ್ ಬೀಟ್ ಗಳನ್ನು ಇನ್ನಷ್ಟು ಹೆಚ್ಚಿಸುವುದು ಅಥವಾ ಸುಳ್ಯದಲ್ಲಿನ ಜನರ ನಿದ್ದೆ ಭಂಗ ತಂದ ಕಳ್ಳರನ್ನು ಆದಷ್ಟು ಬೇಗ ಸದೆಬಡಿಯಲಿದ್ದರೆಯೇ ಎಂಬುವುದನ್ನು ಕಾದು ನೋಡಬೇಕಿದೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading