ಭಾರಿ ಮಳೆಯಿಂದಾಗಿ ಕುಮಾರಧಾರ ನದಿಯು ಉಕ್ಕಿ ಹರಿಯುತ್ತಿದ್ದು, ಪಂಜ ಸಮೀಪದ ಪುಳಿಕುಕ್ಕು ಎಂಬಲ್ಲಿ ಹೊಳೆ ನೀರಿನ ನೆರೆ ಮುಖ್ಯ ರಸ್ತೆಯಲ್ಲಿ ತುಂಬಿದ್ದು ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.
ಕಡಬ-ಪಂಜ ಕಡೆಗೆ ಸಂಚರಿಸಲು ನಿಂತಿಕಲ್ಲು -ಎಡಮಂಗಲ ರಸ್ತೆಯಾಗಿ ಪರ್ಯಾಯ ರಸ್ತೆಯನ್ನು ಬಳಸಬೇಕಾಗಿದೆ.

06.03.2026 e paper
e paper 16.01.2026